CIPET ನಲ್ಲಿ ಉದ್ಯೋಗವಕಾಶ, ಅರ್ಜಿ ಆಹ್ವಾನ | CIPET Recruitment 2023 Notification

Telegram Group Join Now
WhatsApp Group Join Now

ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (CIPET) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CIPET Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SEBI ನೇಮಕಾತಿ 2023, ಅರ್ಜಿ ಸಲ್ಲಿಸಿ

ಭಾರತೀಯ ಸೇನೆ ನೇಮಕಾತಿ 2023

CIPET Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (CIPET)
ವೇತನ ಶ್ರೇಣಿ: 30,000 ರಿಂದ 40,000 ರೂ.
ಉದ್ಯೋಗ ಸ್ಥಳ: ಮೈಸೂರು

ಶೈಕ್ಷಣಿಕ ಅರ್ಹತೆ:
ಸಹಾಯಕ ಪ್ರಾಧ್ಯಾಪಕ – ಸ್ನಾತಕೋತ್ತರ ಪದವಿ.
ಉಪನ್ಯಾಸಕ – ಸ್ನಾತಕೋತ್ತರ ಪದವಿ.
ಸಹಾಯಕ ಉದ್ಯೋಗ ಸಲಹೆಗಾರ – ಪದವಿ , MBA in HRM/PM .

ಹುದ್ದೆಗಳ ವಿವರ:
ಸಹಾಯಕ ಪ್ರಾಧ್ಯಾಪಕ – 1
ಉಪನ್ಯಾಸಕ – 1
ಸಹಾಯಕ ಉದ್ಯೋಗ ಸಲಹೆಗಾರ – 1

ವಯೋಮಿತಿ:
ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ (CIPET) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಸಹಾಯಕ ಪ್ರಾಧ್ಯಾಪಕ – 35,000 ರಿಂದ 40,000 ರೂ.
ಉಪನ್ಯಾಸಕ – 30,000 ರಿಂದ 35,000 ರೂ.
ಸಹಾಯಕ ಉದ್ಯೋಗ ಸಲಹೆಗಾರ – 35,000 ರೂ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Director & Head, CIPET: CSTS – Mysuru, No.437/A, Hebbal Industrial Area, Mysuru – 570016  ಇವರಿಗೆ 24-07-2023 ರ ಮೊದಲು ಕಳುಹಿಸಬೇಕು.

CIPET Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಡೌನ್’ಲೋಡ್
ವಿದ್ಯಾರ್ಹತೆ ಹಾಗೂ ಅನುಭವದ ವಿವರ: ಡೌನ್’ಲೋಡ್
ಸಾಮಾನ್ಯ ಸೂಚನೆಗಳ ವಿವರ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್:  cipet.gov.in

Telegram Group Join Now
WhatsApp Group Join Now

Leave a Comment