CISF ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | CISF Nemakati 2023 Apply Onilne

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF Nemakati 2023) ಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ( ಡ್ರೈವರ್), ಕಾನ್ಸ್‌ಟೇಬಲ್ (ಡ್ರೈವರ್‌ ಕಮ್ ಪಂಪ್ ಆಪರೇಟರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

CRPF Admit Card 2023

RBKMUL ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆ ಸೇರಲು ಉಚಿತ ತರಬೇತಿ

CISF Nemakati 2023 ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: CISF
ಒಟ್ಟು ಹುದ್ದೆಗಳು: 451
ವೇತನ ಶ್ರೇಣಿ: 21,700 ರಿಂದ 69,100 ರೂ
ಅರ್ಜಿ ಸಲ್ಲಿಕೆ ಆರಂಭ: 23-01-2023

ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ :
CISF ಅಧಿಸೂಚನೆಯ ಪ್ರಕಾರ ಪ್ರತಿ ತಿಂಗಳಿಗೆ 21,700 ರಿಂದ 69,100 ರೂ ವೇತನ ನೀಡಲಾಗುತ್ತದೆ.

ವಯೋಮಿತಿ :
CISF ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 27 ವರ್ಷದವರಾಗಿರಬೇಕು.

ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು (GM) : 100 ರೂ
SC/ST ಹಾಗೂ ESM ಅಭ್ಯರ್ಥಿಗಳಿಗೆ : ಶುಲ್ಕ ಇರುವುದಿಲ್ಲ

ನೇಮಕಾತಿ ವಿಧಾನ :
ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ)
ದೈಹಿಕ ಪರೀಕ್ಷೆ
ವೈದ್ಯಕೀಯ ಪರೀಕ್ಷೆ

CISF Nemakati 2023 ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ: 23/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-02-2023

ಪ್ರಮುಖ ಲಿಂಕ್‌ಗಳು:

  • ಅಧಿಸೂಚನೆ: Download
  • ಆನ್‌ಲೈನ್ ಅರ್ಜಿ ಲಿಂಕ್:‌ Apply
  • ಅಧಿಕೃತ ವೆಬ್‌ಸೈಟ್:‌ CISF