ಸಿಟಿ ಯೂನಿಯನ್ ಬ್ಯಾಂಕ್ ನೇಮಕಾತಿ 2023 | City Union Bank Recruitment 2023

Telegram Group Join Now
WhatsApp Group Join Now

ಸಿಟಿ ಯೂನಿಯನ್ ಬ್ಯಾಂಕ್ (City Union Bank) ನಲ್ಲಿ ಖಾಲಿ ಇರುವ‌ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (City Union Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

TE ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2023

10th, 12th ಆದವರಿಗೆ ಜಿಲ್ಲಾ ಕೋರ್ಟ್‌ನಲ್ಲಿ ಉದ್ಯೋಗ

City Union Bank Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸಿಟಿ ಯೂನಿಯನ್ ಬ್ಯಾಂಕ್ (City Union Bank)
ಉದ್ಯೋಗ ಸ್ಥಳ: ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ರಾಜಸ್ತಾನ.
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ

ಶೈಕ್ಷಣಿಕ ಅರ್ಹತೆ:
ಸಿಟಿ ಯೂನಿಯನ್ ಬ್ಯಾಂಕ್ (City Union Bank) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು‌.

ವೇತನ ಶ್ರೇಣಿ:
ಸಿಟಿ ಯೂನಿಯನ್ ಬ್ಯಾಂಕ್ (City Union Bank) ಅಧಿಸೂಚನೆ ಪ್ರಕಾರ .

ವಯೋಮಿತಿ:
ಸಿಟಿ ಯೂನಿಯನ್ ಬ್ಯಾಂಕ್ (City Union Bank) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

City Union Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್’ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: cityunionbank.com

Telegram Group Join Now
WhatsApp Group Join Now

Leave a Comment