ತಾಂತ್ರಿಕ ಸಹಾಯಕರು ಹುದ್ದೆಗಳ ನೇಮಕಾತಿ 2023| Coffee Board Recruitment 2023

Telegram Group Join Now
WhatsApp Group Join Now

ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Coffee Board Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕ್ರೀಡಾ ಪ್ರಾಧಿಕಾರ ಉದ್ಯೋಗ, ವೇತನ 50,000 ರೂ‌.

ಕೃಷಿ ವಿಶ್ವವಿದ್ಯಾಲಯ ನೇಮಕಾತಿ 2023

ಭಾರತೀಯ ಸೇನೆ ನೇಮಕಾತಿ 2023

Coffee Board Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board)
ವೇತನ ಶ್ರೇಣಿ: 30,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Sc ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ತಾಂತ್ರಿಕ ಸಹಾಯಕರು – 30,000 ರೂ

ವಯೋಮಿತಿ:
ಕಾಫಿ ಬೋರ್ಡ್ ಆಫ್ ಇಂಡಿಯಾ (Coffee Board) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

Coffee Board Recruitment 2023 ಹುದ್ದೆಗಳ ವಿವರ:
Chemistry – 1
Microbiology – 1

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected]  ಗೆ 23-07-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

Coffee Board Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 23-06-2023
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 23-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: indiacoffee.org

Telegram Group Join Now
WhatsApp Group Join Now

Leave a Comment