CPRI ನಲ್ಲಿ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | CPRI Notification 2023 Apply Now

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ (CPRI) ಯಲ್ಲಿ ಖಾಲಿ ಇರುವ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CPRI Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023

ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ದಿನಾಂಕ

BMRCL ಹೊಸ ನೇಮಕಾತಿ 2023

CPRI Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ (CPRI)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 99 ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆ (CPRI) ಅಧಿಸೂಚನೆ ನಿಯಮಗಳ ಪ್ರಕಾರ.

ವೇತನ ಶ್ರೇಣಿ:
ಇಂಜಿನಿಯರಿಂಗ್ ಅಧಿಕಾರಿ ಗೇಡ್-I – 44,900 ರೂ.
ವೈಜ್ಞಾನಿಕ ವೈಜ್ಞಾನಿಕ ಸಹಾಯಕ – 35,400 ರೂ.
ಇಂಜಿನಿಯರಿಂಗ್ ಸಹಾಯಕ – 35,400 ರೂ.
ತಂತ್ರಜ್ಞ ಗ್ರೇಡ್-I – 19,900 ರೂ.
ಸಹಾಯಕ ಗ್ರೇಡ್-II – 25,500 ರೂ.

ಹುದ್ದೆಗಳ ವಿವರ:
ಇಂಜಿನಿಯರಿಂಗ್ ಅಧಿಕಾರಿ ಗೇಡ್-I – 40
ವೈಜ್ಞಾನಿಕ ಸಹಾಯಕ – 04
ಇಂಜಿನಿಯರಿಂಗ್ ಸಹಾಯಕ – 13
ತಂತ್ರಜ್ಞ ಗ್ರೇಡ್-I – 24
ಸಹಾಯಕ ಗ್ರೇಡ್-II – 18

CPRI Notification 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: cpri.res.in

Telegram Group Join Now
WhatsApp Group Join Now

Leave a Comment