CRPF ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2023 | CRPF Constable Notification 2023 PDF

By
On:
Follow Us

Telegram Group Join Now
WhatsApp Group Join Now

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ನಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಭರ್ತಿಗಾಗಿ ಭರ್ಜರಿ ನೇಮಕಾತಿ ಅಧಿಸೂಚನೆ (CRPF Constable Notification 2023 PDF) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IIT ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

SSC GD ದೈಹಿಕ ಪರೀಕ್ಷೆಗೆ ಆಯ್ಕೆ ಆದವರ ಪಟ್ಟಿ ಪ್ರಕಟ

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

DRDO ನಲ್ಲಿ ಖಾಲಿ ಹುದ್ದೆ ನೇಮಕಾತಿ

CRPF Constable Notification 2023 PDF ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF)
ವೇತನ ಶ್ರೇಣಿ: 21,700 ರಿಂದ 69,100 ರೂ.
ಹುದ್ದೆಗಳ ಸಂಖ್ಯೆ: 1,29,929 ಹುದ್ದೆಗಳು
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಅಧಿಸೂಚನೆ ಪ್ರಕಾರ.

ಹುದ್ದೆಗಳ ವಿವರ:
ಕಾನ್ಸ್ಟೇಬಲ್ (ಪುರುಷ) – 1,25,262 ಹುದ್ದೆಗಳು
ಕಾನ್ಸ್ಟೇಬಲ್ (ಮಹಿಳೆ) – 4,667 ಹುದ್ದೆಗಳು

ವಯೋಮಿತಿ:
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC ಅಭ್ಯರ್ಥಿಗಳಿಗೆ: 03 ವರ್ಷ

ವೇತನ ಶ್ರೇಣಿ:
ಕಾನ್‌ಸ್ಟೆಬಲ್ – 21,700 ರಿಂದ 69,100 ರೂ.

CRPF Constable Notification 2023 PDF ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: Update Soon
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: Update Soon

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: crpf.gov.in

Telegram Group Join Now
WhatsApp Group Join Now

Leave a Comment

Join Group

error: Content is protected !!