CRPF ಪೊಲೀಸ್ ಭರ್ಜರಿ ನೇಮಕಾತಿ 2023 | CRPF Constable Recruitment 2023 Notification

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CRPF Constable Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

KPSC ಹೊಸ ನೇಮಕಾತಿ 2023

CRPF Constable Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಸೆಂಟ್ರಲ್ ರಿಸರ್ವ ಪೊಲೀಸ್ ಫೋರ್ಸ್‌
ವೇತನ ಶ್ರೇಣಿ: 21,700 ರಿಂದ 69,100 ರೂ.
ಹುದ್ದೆಗಳ ಸಂಖ್ಯೆ: 9212
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ:
CRPF ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕಾನ್ಸ್‌ಟೇಬಲ್ (Driver) ಹುದ್ದೆಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು. ಇನ್ನುಳಿದ ಕಾನ್ಸ್‌ಟೇಬಲ್ ಗಳಿಗೆ 18-23 ವರ್ಷ ವಯೋಮಿತಿ ಇರುತ್ತದೆ.

ವಯೋಮಿತಿ ಸಡಿಲಿಕೆ:
ಸೆಂಟ್ರಲ್ ರಿಸರ್ವ ಪೊಲೀಸ್ ಫೋರ್ಸ್‌ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದೆ. ಅಧಿಸೂಚನೆಯನ್ನು ಗಮನಿಸಿ.

ವೇತನ ಶ್ರೇಣಿ:
ಕಾನ್ಸ್‌ಟೇಬಲ್ – 21,700 ರಿಂದ 69,100 ರೂ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, OBC, EWS ಅಭ್ಯರ್ಥಿಗಳಿಗೆ – 100 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, EMS ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.

ಹುದ್ದೆಗಳ ವಿವರ:
ಕಾನ್ಸ್‌ಟೇಬಲ್ (ಪುರುಷ) – 9105
ಕಾನ್ಸ್‌ಟೇಬಲ್ (ಮಹಿಳಾ) -107

ನೇಮಕಾತಿ ವಿಧಾನ:
ಆನ್‌ಲೈನ್ ಲಿಖಿತ ಪರೀಕ್ಷೆ (CBT)
ಶಾರೀರಿಕ ದಕ್ಷತೆ ಪರೀಕ್ಷೆ (PET) ಮತ್ತು ದೈಹಿಕ ಗುಣಮಟ್ಟ ಪರೀಕ್ಷೆ (PST)
ಕೌಶಲ್ಯ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

CRPF Constable Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 15-03-2023
ಅರ್ಜಿ ಸಲ್ಲಿಕೆ ಆರಂಭ: 27-03-2023
ಅರ್ಜಿ‌ ಸಲ್ಲಿಕೆಯ ಕೊನೆಯ ದಿನಾಂಕ: 25-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: crpf.gov.in

Leave a Comment