ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (CSB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
CSB Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸೆಂಟ್ರಲ್ ಸಿಲ್ಕ್ ಬೋರ್ಡ್ (CSB)
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಉದ್ಯೋಗ ಸ್ಥಳ: ಕರ್ನಾಟಕ, ಪಶ್ಚಿಮ ಬಂಗಾಳ , ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ
ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಅಧಿಸೂಚನೆ ಪ್ರಕಾರ.
ವಯೋಮಿತಿ:
ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 64 ವರ್ಷ ಮೀರಿರಬಾರದು.
CSB Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಸದಸ್ಯ-ಕಾರ್ಯದರ್ಶಿ, ಸೆಂಟ್ರಲ್ ಸಿಲ್ಕ್ ಬೋರ್ಡ್, BTM ಲೇಔಟ್, ಮಡಿವಾಳ, ಹೊಸೂರು ರಸ್ತೆ, ಬೆಂಗಳೂರು-560068 ಇವರಿಗೆ 23-03-2023 ರ ಮೊದಲು ಕಳುಹಿಸಬೇಕಾಗುತ್ತದೆ. ಅರ್ಜಿಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ಇಮೇಲ್ ಮೂಲಕ [email protected] ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-03-2023
ಪ್ರಮುಖ ಲಿಂಕ್’ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: csb.gov.in