ರೇಷ್ಮೆ ಮಂಡಳಿ ನೇಮಕಾತಿ 2023 | CSB Recruitment 2023

Telegram Group Join Now
WhatsApp Group Join Now

ಕೇಂದ್ರೀಯ ರೇಷ್ಮೆ ಮಂಡಳಿ (CSB) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (CSB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ರಿಸರ್ವ್ ಬ್ಯಾಂಕ್ ನೇಮಕಾತಿ 2023

BIS ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

10th, 12th, ಪದವಿ ಪಾಸಾದವರಿಗೆ ಉದ್ಯೋಗ

IIMB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

CSB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೇಂದ್ರೀಯ ರೇಷ್ಮೆ ಮಂಡಳಿ (CSB)
ವೇತನ ಶ್ರೇಣಿ: 56,100 ರಿಂದ 1,77,500 ರೂ.
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ: 20

ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ರೇಷ್ಮೆ ಮಂಡಳಿ (CSB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in Textile Technology ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ಕೇಂದ್ರೀಯ ರೇಷ್ಮೆ ಮಂಡಳಿ (CSB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Scientist-B – 56,100 ರಿಂದ 1,77,500 ರೂ.

ಅರ್ಜಿ ಶುಲ್ಕ:
SC/ST/ಮಹಿಳಾ/PwBD ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ.
UR/EWS/OBC/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 1000 ರೂ.
ಪಾವತಿ ವಿಧಾನ: ಇಂಡಿಯಾ ಪೋಸ್ಟ್

CSB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: csb.gov.in

Telegram Group Join Now
WhatsApp Group Join Now

Leave a Comment