ಜೂನಿಯರ್ ಸ್ಟೆನೋಗ್ರಾಫರ್, ಟೆಕ್ನಿಷಿಯನ್ ನೇಮಕಾತಿ 2023 | CSIR Recruitment 2023 For Various Posts Apply Online

Telegram Group Join Now
WhatsApp Group Join Now

ಕೇಂದ್ರ ಉಪ್ಪು ಮತ್ತು ಸಾಗರ ರಾಸಾಯನಿಕಗಳ ಸಂಶೋಧನಾ ಸಂಸ್ಥೆ (CSIR) ನಲ್ಲಿ ಖಾಲಿ ಇರುವ ಟೆಕ್ನಿಕಲ್ ಆಫೀಸ್, ಟೆಕ್ನಿಕಲ್ ಅಸಿಸ್ಟೆಂಟ್, ತಂತ್ರಜ್ಞ , ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CSIR Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ 2023

NAL ನೇಮಕಾತಿ ಅಧಿಸೂಚನೆ 2023 ಪ್ರಕಟ

JE ಮತ್ತು ಇತರೆ ಹುದ್ದೆಗಳ ನೇಮಕಾತಿ 2023

ಬ್ಯಾಂಕ್ ಆಫ್ ಬರೋಡಾ ನೇಮಕಾತಿ, ವೇತನ 23,000 ರೂ.

CSIR Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕೇಂದ್ರ ಉಪ್ಪು ಮತ್ತು ಸಾಗರ ರಾಸಾಯನಿಕಗಳ ಸಂಶೋಧನಾ ಸಂಸ್ಥೆ (CSIR)
ವೇತನ ಶ್ರೇಣಿ: 19,900 ರಿಂದ 44,900 ರೂ
ಹುದ್ದೆಗಳ ಸಂಖ್ಯೆ: 43
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಕೇಂದ್ರ ಉಪ್ಪು ಮತ್ತು ಸಾಗರ ರಾಸಾಯನಿಕಗಳ ಸಂಶೋಧನಾ ಸಂಸ್ಥೆ (CSIR) ಅಧಿಸೂಚನೆಯ ಪ್ರಕಾರ.

CSIR Recruitment 2023 ಹುದ್ದೆಗಳ ವಿವರ:
ಟೆಕ್ನಿಕಲ್ ಆಫೀಸ್ – 03
ಟೆಕ್ನಿಕಲ್ ಅಸಿಸ್ಟೆಂಟ್ – 09
ಟೆಕ್ನಿಷಿಯನ್ – 28
ಜೂನಿಯರ್ ಸ್ಟೆನೋಗ್ರಾಫರ್ – 03

ವೇತನ ಶ್ರೇಣಿ:
ಟೆಕ್ನಿಕಲ್ ಆಫೀಸ್ – 44,900 ರೂ.
ಟೆಕ್ನಿಕಲ್ ಅಸಿಸ್ಟೆಂಟ್ – 35,400 ರೂ.
ಟೆಕ್ನಿಷಿಯನ್ – 19,900 ರೂ.
ಜೂನಿಯರ್ ಸ್ಟೆನೋಗ್ರಾಫರ್ – 25,500 ರೂ.

ವಯೋಮಿತಿ:
ಟೆಕ್ನಿಕಲ್ ಆಫೀಸ್ – ಗರಿಷ್ಠ 30 ವರ್ಷ
ಟೆಕ್ನಿಕಲ್ ಅಸಿಸ್ಟೆಂಟ್ – ಗರಿಷ್ಠ 28 ವರ್ಷ
ಟೆಕ್ನಿಷಿಯನ್ – ಗರಿಷ್ಠ 28 ವರ್ಷ
ಜೂನಿಯರ್ ಸ್ಟೆನೋಗ್ರಾಫರ್ – ಗರಿಷ್ಠ 27 ವರ್ಷ

ಅರ್ಜಿ ಶುಲ್ಕ
SC/ST/PwBD/ಮಹಿಳಾ EX-S, CSIR Employee ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಪಾವತಿಸುವ ವಿಧಾನ: ಆನ್‌ಲೈನ್

CSIR Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-07-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: csmcri.res.in

Telegram Group Join Now
WhatsApp Group Join Now

Leave a Comment