ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DC Office Raichur Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
DC Office Raichur Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಜಿಲ್ಲಾಧಿಕಾರಿಗಳ ಕಾರ್ಯಾಲಯ (ರಾಯಚೂರು)
ವೇತನ ಶ್ರೇಣಿ: 23,000 ರಿಂದ 30,000 ರೂ
ಉದ್ಯೋಗ ಸ್ಥಳ: ರಾಯಚೂರು
ಶೈಕ್ಷಣಿಕ ಅರ್ಹತೆ:
Technical Officer – ನಿಯಮಗಳ ಪ್ರಕಾರ
Technical Assistant – Diploma, B.E or B.Tech, M.Tech in Civil Engineering
District Accounts Manager – B.Com, M.Com
ವೇತನ ಶ್ರೇಣಿ:
Technical Officer – 30000 ರೂ.
Technical Assistant – 25000 ರೂ.
District Accounts Manager – 23000 ರೂ.
ವಯೋಮಿತಿ:
Technical Officer – ಗರಿಷ್ಠ 65 ವರ್ಷ.
Technical Assistant – ಕನಿಷ್ಠ 23 ವರ್ಷ ಹಾಗೂ ಗರಿಷ್ಠ 40 ವರ್ಷ.
District Accounts Manager – ಕನಿಷ್ಠ 25 ವರ್ಷ ಹಾಗೂ ಗರಿಷ್ಠ 40 ವರ್ಷ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-03-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ಅಧಿಸೂಚನೆ: raichur.nic.in