ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿ 2023 | DHFWS Chitradurga Recruitment 2023

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶುಶ್ರೂಷಕಿಯರನ್ನು (DHFWS Chitradurga Recruitment 2023) ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

DHFWS Chitradurga Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ
ಒಟ್ಟು ಹುದ್ದೆಗಳು: 22 ಹುದ್ದೆಗಳು
ವೇತನ ಶ್ರೇಣಿ: 13,225 ರೂ
ಅರ್ಜಿ ಸಲ್ಲಿಕೆ ಆರಂಭ: 03-02-2023

10 ನೇ ತರಗತಿ ಪಾಸಾಗಿದ್ದೀರಾ..? ತಡ ಮಾಡದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನ್ಯಾಯಾಂಗ ನೇಮಕಾತಿ ಅಧಿಸೂಚನೆ 2023

ವೇತನ ಶ್ರೇಣಿ: 13,225 ಮಾಸಿಕ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ GNM Nursing ತರಬೇತಿ ಹೊಂದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಣಿಯಾರಬೇಕು. ಎರಡು ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಯು 45 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
03-02-2023
ಅರ್ಜಿ ಸಲ್ಲಕೆ ಕೊನೆಯ ದಿನಾಂಕ: 22-02-2023

DHFWS Chitradurga Recruitment 2023 ಅರ್ಜಿ ಸಲ್ಲಸುವ ವಿಧಾನ:
ಜಿಲ್ಲಾ ಯೋಜನಾ ನಿರ್ವಹಣಾ ಘಟಕ (ಎನ್‌.ಹೆಚ್.ಎಂ.), ಜಿಲ್ಲಾ ಪ್ರಯೋಗಶಾಲಾ ಆವರಣ, ಜಿಲ್ಲಾ ಆಸ್ಪತ್ರೆ ಹಿಂಭಾಗ, ಚಿತ್ರದುರ್ಗ ಇಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ: 9449843104 ಇಲ್ಲಿ ಸಂಪರ್ಕಿಸಿ.

Leave a Comment