DRDO ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | DRDO RAC Recruitment 2023 Apply Online

Telegram Group Join Now
WhatsApp Group Join Now

ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (DRDO RAC) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (DRDO RAC Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಭಾರತೀಯ ನೌಕಾಪಡೆ ನೇಮಕಾತಿ 2023

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ನೇಮಕಾತಿ

DRDO RAC Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (DRDO RAC)
ವೇತನ ಶ್ರೇಣಿ: 56,100 ರಿಂದ 1,00,000 ರೂ.
ಹುದ್ದೆಗಳ ಸಂಖ್ಯೆ: 181
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Electronics & Communication Eng – ಪದವಿ
Mechanical Eng – ಪದವಿ
Computer Science & Eng – ಪದವಿ
Electrical Eng – ಪದವಿ
Material Eng/ Material Science & Eng Metallurgical Eng – ಪದವಿ
Physics – ಸ್ನಾತಕೋತ್ತರ ಪದವಿ
Chemistry – ಸ್ನಾತಕೋತ್ತರ ಪದವಿ
Chemical Eng – ಪದವಿ
Aeronautical /Aerospace Eng – ಪದವಿ
Mathematics – ಸ್ನಾತಕೋತ್ತರ ಪದವಿ
Civil Eng – ಪದವಿ

ಹುದ್ದೆಗಳ ವಿವರ:
Electronics & Communication Eng – 49
Mechanical Eng – 44
Computer Science & Eng – 34
Electrical Eng – 5
Material Eng/ Material Science & Eng Metallurgical Eng – 10
Physics – 10
Chemistry – 5
Chemical Eng – 13
Aeronautical /Aerospace Eng – 7
Mathematics – 2
Civil Eng – 2

ವೇತನ ಶ್ರೇಣಿ:
Scientist – B – 56,100 ರಿಂದ 1,00,000 ರೂ.

ವಯೋಮಿತಿ:
ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (DRDO RAC) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 33 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: O3 ವರ್ಷ
SC, ST ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಶುಲ್ಕ:
SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
GM (UR), EWS/OBC ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

DRDO RAC Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: drdo.gov.in

Telegram Group Join Now
WhatsApp Group Join Now

Leave a Comment