EDII ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | EDII Recruitment 2023 Notification

Telegram Group Join Now
WhatsApp Group Join Now

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (EDII Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

ಸೈನಿಕ್ ಸ್ಕೂಲ್ ನೇಮಕಾತಿ 2023

EDII Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII)
ವೇತನ ಶ್ರೇಣಿ: 42,000 ರಿಂದ 54,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು‌.

ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಅಧಿಸೂಚನೆ ನಿಯಮಗಳ ಪ್ರಕಾರ.

ವೇತನ ಶ್ರೇಣಿ:
Communication-Manager – 42,000 ರಿಂದ 54,000 ರೂ.

ಇ-ಮೇಲ್ ಕಳುಹಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ  12-05-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

EDII Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 28-04-2023
ಇಮೇಲ್ ಕಳುಹಿಸುವ ಕೊನೆಯ ದಿನಾಂಕ: 12-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: Check ಮಾಡಿ
ಅಧಿಕೃತ ವೆಬ್‌ಸೈಟ್‌: ediindia.org

Telegram Group Join Now
WhatsApp Group Join Now

Leave a Comment