ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ | EDII Recruitment 2024 Apply For 01 Business Development Executive Post

Telegram Group Join Now
WhatsApp Group Join Now

ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (EDII Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

EDII Recruitment 2024 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII)
ವೇತನ ಶ್ರೇಣಿ: 3,00,000 ರೂ. ರಿಂದ 3,60,000 ರೂ. ವಾರ್ಷಿಕ ವೇತನ.
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
EDII ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, MSW, MBA ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Business Development Executive – 3,00,000 ರೂ. ರಿಂದ 3,60,000 ರೂ. ವಾರ್ಷಿಕ ವೇತನ.

ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಅಧಿಸೂಚನೆಯ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿ ಪಡೆಸಿರುವ ನಮೂನೆಯಲ್ಲಿ ಇ-ಮೇಲ್ ಐಡಿ, [email protected]  ಗೆ 15-01-2024 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

EDII Recruitment 2024 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 04-01-2024
ಇ-ಮೇಲ್ ಕಳುಹಿಸುವ ಕೊನೆಯ ದಿನಾಂಕ: 15-01-2024

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: ediindia.org

ಇತರೆ ಮಾಹಿತಿಗಳನ್ನು ಓದಿ

ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment