EIL ನಲ್ಲಿ‌ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | EIL Recruitment 2023 Notification

ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL) ನಲ್ಲಿ‌ ಖಾಲಿ ಇರುವ‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (EIL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

BEL ನಲ್ಲಿ ಭರ್ಜರಿ ನೇಮಕಾತಿ 2023

DCC ಬ್ಯಾಂಕ್ ಹೊಸ ನೇಮಕಾತಿ 2023

EIL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL)
ಉದ್ಯೋಗ ಸ್ಥಳ: All India
ಹುದ್ದೆಗಳು ಸಂಖ್ಯೆ: 42
ವೇತನ ಶ್ರೇಣಿ: 60,000 ರಿಂದ 1,80,000 ರೂ
ಅರ್ಜಿ‌ ಸಲ್ಲಿಕೆ ಕೊನೆಯ ದಿನಾಂಕ: 14-03-2023

ಶೈಕ್ಷಣಿಕ ಅರ್ಹತೆ:
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ BE, B.Tech ಪದವಿ ಪಡೆದಿರಬೇಕು.

ಹುದ್ದೆಗಳ ವಿವರ:
Management Trainee (Construction) – 21
Management Trainee (Others) – 21

ವಯೋಮಿತಿ:
ಇಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ (EIL) ಅಭ್ಯರ್ಥಿಯು ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PWD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-03-2023

EIL Recruitment 2023 ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್‌ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: engineersindia.com

3 thoughts on “EIL ನಲ್ಲಿ‌ ಉದ್ಯೋಗವಕಾಶ, ಅರ್ಹರು ಅರ್ಜಿ ಸಲ್ಲಿಸಿ | EIL Recruitment 2023 Notification”

Leave a Comment