FDA ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ | FDA Additional list 2023 Download PDF

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇದ್ದ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕ ಸೇವಾ ಆಯೋಗವು (FDA Additional list 2023) 28-03-2023 ರಂದು ಪ್ರಕಟಿಸಿದೆ.

ಪ್ರಥಮ ದರ್ಜೆ ಸಹಾಯಕರ ಒಟ್ಟು 960 (810 ಉ.ಮೂ.ವೃ + 150ಹೈ.ಕ) ಹುದ್ದೆಗಳಿಗೆ ಆಯೋಗವು ದಿನಾಂಕ: 01-09-2017 ರಂದು ಮತ್ತು ಸೇರ್ಪಡೆ ಅಧಿಸೂಚನೆ ದಿನಾಂಕ: 24-11-2017 ರಲ್ಲಿ ಅಧಿಸೂಚಿಸಲಾಗಿತ್ತು. ನಂತರ ದಿನಾಂಕ: 02-06-2020 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

KPSC ಯು ಕರ್ನಾಟಕ ನಾಗರೀಕ ಸೇವೆಗಳ (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು 1978 ರನ್ವಯ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್-ಕರ್ನಾಟಕ ವೃಂದದ ಹುದ್ದೆಗಳಿಗೆ ಶೇಕಾಡ 10% ರಷ್ಟು ಹೆಚ್ಚುವರಿ ಪಟ್ಟಿಯನ್ನು ಸಿದ್ಧಪಡಿಸಿ ಕೆಳಕಂಡಂತೆ ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ ಎಂದು ತಿಳಿಸಲಾಗಿದೆ.

FDA Additional list 2023

FDA ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿ PDF: ಡೌನ್’ಲೋಡ್

ಉದ್ಯೋಗ ಮಾಹಿತಿಗಳನ್ನು ಓದಿ

ಪಿಯುಸಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ

ಪಶುಸಂಗೋಪನೆ ಇಲಾಖೆ ನೇಮಕಾತಿ 2023

ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2023

Staff ನರ್ಸ್ ಹುದ್ದೆಗಳ ನೇಮಕಾತಿ 2023

ಕೃಷಿ ವಿಶ್ವವಿದ್ಯಾನಿಲಯ ನೇಮಕಾತಿ 2023

ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿ 2023

ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ದಿನಾಂಕ

BMRCL ಹೊಸ ನೇಮಕಾತಿ 2023

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 2023

ಆಯುಷ್ ಇಲಾಖೆಯಲ್ಲಿ ಉದ್ಯೋಗ, ರೂ.35,000 ಸಂಬಳ

KOF ಹುಬ್ಬಳ್ಳಿ ನೇಮಕಾತಿ 2023

Telegram Group Join Now
WhatsApp Group Join Now

Leave a Comment