10th ಪಾಸಾದವರಿಂದ ಫೈಯರ್ ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | AOC Fireman Recruitment 2023 Apply

ಭಾರತೀಯ ಮಿಲಿಟರಿ ಆರ್ಡಿನನ್ಸ್ ಕಾರ್ಪ್ಸ್ ಸೆಂಟರ್‌ನಲ್ಲಿ ಖಾಲಿ ಇರುವ ಟ್ರೇಡ್ಸ್ ಮನ್, ಹಾಗೂ ಫೈಯರ್ ಮನ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯ (AOC Fireman Recruitment 2023) ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ‌‌ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ACO Fireman Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: AOC
ಒಟ್ಟು ಹುದ್ದೆಗಳು: 1793 ಹುದ್ದೆಗಳು
ವೇತನ ಶ್ರೇಣಿ: ಹುದ್ದೆಗಳಿಗೆ ಅನುಸಾರ
ಅರ್ಜಿ ಸಲ್ಲಿಕೆ ಆರಂಭ: 06-02-2023

SDA ನೇಮಕಾತಿಗೆ ಅಧಿಸೂಚನೆ 2023

ಅಗ್ನಿವೀರ್ ಹುದ್ದೆಗಳ ನೇಮಕಾತಿ 2023

ವಿದ್ಯಾರ್ಹತೆ:
10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಟ್ರೇಡ್ಸ್ ಮನ್ (Tradesman Mate)   – 18,000 ರಿಂದ 56,900 ರೂ
ಫೈಯರ್ ಮನ್ (Fireman)            – 19,900 ರಿಂದ 63,200 ರೂ

ಆಯ್ಕೆ ವಿಧಾನ:

  • ಲಿಖಿತ ಪರೀಕ್ಷೆ
  • ದೈಹಿಕ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಕೆಯ ಆರಂಭ ದಿನಾಂಕ: 06-02-2023
ಅರ್ಜಿ ಸಲ್ಲಕೆಯ ಕೊನೆಯ ದಿನಾಂಕ: 26-02-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ:
 ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್:‌ ಭೇಟಿ ನೀಡಿ

ಸ್ನೇಹಿತರೇ.. ನಮ್ಮ ಈ ಲೇಖನ ACO Fireman Recruitment 2023 ವು ನಿಮಗೆ ಉಪಯುಕ್ತವಾಗಿದೆ ಎಂದು ಭಾವಿಸುತ್ತೇನೆ. ಇದೇ ರೀತಿಯ ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸ್‌ ಆಪ್‌ ಮತ್ತು ಟೆಲಿಗ್ರಾಮ್‌ ಗ್ರುಪ್‌ ಸೇರಿರಿ. ನಾವು ಹೋಸ ಹೋಸ ಮಾಹಿತಿಯನ್ನು ನೀಡುತ್ತೇವೆ. ಧನ್ಯವಾದಗಳು..

Join Telegram

2 thoughts on “10th ಪಾಸಾದವರಿಂದ ಫೈಯರ್ ಮನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | AOC Fireman Recruitment 2023 Apply”

Leave a Comment