ಉಚಿತ ಲ್ಯಾಪ್ ಟಾಪ್ ವಿತರಣಾ ಯೋಜನೆ ಬಗ್ಗೆ DCE ಇಲಾಖೆ ಸ್ಪಷ್ಟನೆ | Free Laptop Scheme 2022 Clarification By dce.karnataka.gov.in

Telegram Group Join Now
WhatsApp Group Join Now

Free Laptop Scheme 2022: ವಿವಿಧ ಜಾಲತಾಣಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಿಸುವ ಬಗ್ಗೆ ಸುದ್ದಿ ಹರಿದಾಡುತ್ತಿದೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ನೀಡಿದೆ.

DCE ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದು, “ವಿವಿಧ ಜಾಲತಾಣಗಳಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸುತ್ತಿದೆ ಎಂದು ಸುಳ್ಳು ಸುದ್ದಿಯನ್ನು ಪ್ರಕಟಿಸಿ, ಇದಕ್ಕೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನೂ ನೀಡಲಾಗುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಪ್ರಸ್ತುತ ಇಲಾಖೆಯಲ್ಲಿ ಈ ಬಗೆಯ ಯಾವುದೇ ಲ್ಯಾಪ್ ಟಾಪ್ ವಿತರಣಾ ಯೋಜನೆ ಜಾರಿಯಲ್ಲಿಲ್ಲ. ವಿದ್ಯಾರ್ಥಿಗಳು ಜಾಲತಾಣಗಳಲ್ಲಿ ನೀಡಲಾಗುತ್ತಿರುವ ಈ ಸುಳ್ಳು, ಮಾಹಿತಿಯನ್ನು ನಂಬಬಾರದು ಎಂದು ತಿಳಿಸಲಾಗಿದೆ.

Free Laptop Scheme 2022 Clarification

Telegram Group Join Now
WhatsApp Group Join Now

Leave a Comment

error: Content is protected !!