ಎಲ್ಲರಿಗೂ ಸಮಸ್ಕಾರ, ನೀವು ಉಚಿತ ಹೊಲಿಗೆ ಯಂತ್ರ (Free Sewing Machine Scheme 2026) ಹಾಗೂ ಇತರೆ ಉಚಿತವಾಗಿ ಸುಧಾರಿತ ಉಪಕರಣಗಳನ್ನು ಪಡೆಯಬೇಕೆ? ನಿಮಗಾಗಿ ಇಲ್ಲಿದೆ ಸಿಹಿ ಸುದ್ದಿ. ಬಹಳಷ್ಟು ಜನರು ಉಚಿತ ಹೊಲಿಗೆ ಯಂತ್ರವನ್ನು ಹೇಗೆ ಪಡೆಯುವುದು ಎಂದು ಕೇಳುತ್ತಿದ್ದೀರಿ.
ಸರ್ಕಾರ ಗ್ರಾಮೀಣ ಕುಶಲಕರ್ಮಿ, ಗುಡಿ ಕೈಗಾರಿಕೆಯನ್ನು ಪ್ರೋತ್ಸಹಿಸಲು ಈ ಯೋಜನೆಯನ್ನು ರೂಪಿಸಿದ್ದು ಅರ್ಹರು ಇದರ ಲಾಭ ಪಡೆಯಿರಿ. ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಓದಿ ಅರ್ಜಿ ಸಲ್ಲಿಸಿ.
Free Sewing Machine Scheme In Karnataka 2026:
2025-26 ನೇ ಸಾಲಿನ ಜಿಲ್ಲಾ ಔಧ್ಯಮಿಕ ಕೇಂದ್ರ ಯೋಜನೆ ಹಾಗೂ ವೃತ್ತಿಪರ ಕುಶಲಕರ್ಮಿಗಳ ಯೋಜನೆಯಡಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಯೋಜನೆಗೆ ಅರ್ಹತೆ ಹೊಂದಿರುವ ವೃತ್ತಿಪರ ಕುಶಲಕರ್ಮಿಗಳು ಅಗತ್ಯ ದಾಖಲೆಗೊಂದಿಗೆ ಇಲಾಖೆ ನಿಗದಿ ಪಡಿಸಿರುವ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
Free Sewing Machine Scheme ಗೆ ಬೇಕಾಗುವ ಅಗತ್ಯ ದಾಖಲೆಗಳು:
ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ – Holige Yantra Scheme:
ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿದ್ಯುತ್ ಚಾಲಿತ ಮರಗೆಲಸ, ದೋಬಿ, ಗಾರೆಕೆಲಸ, ಕಮ್ಮಾರಿಕೆ, ಕ್ಷೌರಿಕ ಮತ್ತು ವಿದ್ಯುತ್ ಚಾಲಿತ ಹೊಲಿಗೆಯಂತ್ರ (Free Sewing Machine Scheme) ವೃತ್ತಿಯ ಉಪಕರಣಗಳನ್ನು ಪಡೆಯಲು ಬೇಕಾಗುವ ದಾಖಲೆಗಳು ಈ ಕೇಳಗಿನಂತಿವೆ.
- ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
- ಜಾತಿ ಪ್ರಮಾಣ ಪತ್ರ.
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ.
- ಜನ್ಮ ದಿನಾಂಕ ನಮೂದಿಸಿರುವ ದಾಖಲೆ (ವರ್ಗಾವಣೆ ಪ್ರಮಾಣ ಪತ್ರ/ಎಸ್.ಎಸ್.ಎಲ್.ಸಿ., ಅಂಕಪಟ್ಟಿ/ ಇನ್ನಿತರ ಪ್ರಮಾಣ ಪತ್ರ)
- ಯಾವುದೇ ಸರ್ಕಾರಿ ಇಲಾಖೆಗಳಡಿ ತರಬೇತಿ ಪಡೆದಿದ್ದರೆ ತರಬೇತಿ ಪ್ರಮಾಣ ಪತ್ರ.
- ಬಿ.ಪಿ.ಎಲ್./ಎ.ಪಿ.ಎಲ್. ಪಡಿತರ ಚೀಟಿ.
- ಆಯಾ ಗ್ರಾಮ ಪಂಚಾಯತಿಯ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಂದ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪತ್ರ ನೀಡುವುದು ಅಥವಾ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಪ್ರಮಾಣ ಪತ್ರ. (ಟೈಲರಿಂಗ್, ಮರಗೆಲಸ, ಗಾರೆಕೆಲಸ, ದೋಬಿ, ಕ್ಷೌರಿಕ, ಎಲೆಕ್ಟಿಕಲ್ ರಿಪೇರಿ, ಬೋರ್‌ಲ್ ರಿಪೇರಿ/ಮೋಟರ್ ವೈಂಡಿಂಗ್).
ಹೆಚ್ಚಿನ ಮಾಹಿತಿಗಾಗಿ ಸಂಬಂದಪಟ್ಟ ತಾಲ್ಲೂಕು ಕೈಗಾರಿಕಾ ವಿಸ್ತರಣಾಧಿಕಾರಿಗಳು/ ಉಪ ನಿರ್ದೇಶಕರ ಕಛೇರಿ, ಗ್ರಾಮೀಣ ಕೈಗಾರಿಕೆಗಳು (ಖಾದಿ ಮತ್ತು ಗ್ರಾಮೋದ್ಯೋಗ), ಇವರನ್ನು ಸಂಪರ್ಕಿಸಬಹುದು.
ಆಯ್ಕೆ ಪ್ರಕ್ರಿಯೆ: ನಿಗದಿಪಡಿಸಿರುವ ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ, ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Free Sewing Machine Scheme ಕೊನೆಯ ದಿನಾಂಕಗಳು:
ಬಳ್ಳಾರಿ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-01-2026
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-02-2026
ಧಾರವಾಡ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-02-2026
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-03-2026
ಕೋಲಾರ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01-11-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-01-2026
ಬೆಂಗಳೂರು ಗ್ರಾಮಾಂತರ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-10-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-11-2025
ದಕ್ಷಿಣ ಕನ್ನಡ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23-10-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-11-2025
ಹಾವೇರಿ ಜಿಲ್ಲೆ:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-09-2025
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23-10-2025
Free Sewing Machine Scheme 2026 ಪ್ರಮುಖ ಲಿಂಕ್‌ಗಳು:
ಧಾರವಾಡ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್ ಅರ್ಜಿ: Apply ಮಾಡಿ
ಟೂಲ್ ಕಿಟ್ ಆನ್‌ಲೈನ್ ಅರ್ಜಿ:Apply ಮಾಡಿ
ಅಧಿಕೃತ ವೆಬ್‌ಸೈಟ್: dharwad.nic.in
ಬಳ್ಳಾರಿ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: ballari.nic.in
ಕೋಲಾರ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್ ಅರ್ಜಿ: Apply ಮಾಡಿ
ಟೂಲ್ ಕಿಟ್ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: kolar.nic.in
ದಕ್ಷಿಣ ಕನ್ನಡ ಜಿಲ್ಲೆ:
ಹೊಲಿಗೆ ಯಂತ್ರದ ಆನ್‌ಲೈನ್ ಅರ್ಜಿ: Apply ಮಾಡಿ
ಟೂಲ್ ಕಿಟ್ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: dk.nic.in, zpdk.karnataka.gov.in
ಬೆಂಗಳೂರು ಗ್ರಾಮಾಂತರ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್ ಅರ್ಜಿ: Apply ಮಾಡಿ
ಟೂಲ್ ಕಿಟ್ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: bangalorerural.nic.in
ಹಾವೇರಿ ಜಿಲ್ಲೆ:
ಪ್ರಕಟಣೆ: ಡೌನ್‌ಲೋಡ್
ಹೊಲಿಗೆ ಯಂತ್ರದ ಆನ್‌ಲೈನ್ ಅರ್ಜಿ: Apply ಮಾಡಿ
ಟೂಲ್ ಕಿಟ್ ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್: haveri.nic.in
ಸರ್ಕಾರ ಇತರೆ ಯೋಜನೆಗಳು:
ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ: ಸರ್ಕಾರದಿಂದ 5,000 ರೂ. ಪ್ರೋತ್ಸಾಹ ಧನ
ಭೂಮಿ ಖರೀದಿಸಲು ಸರ್ಕಾರದಿಂದ 25 ಲಕ್ಷ ರೂ. ಸಬ್ಸಿಡಿ ಮತ್ತು ಸಾಲಸೌಲಭ್ಯ


Hi
Super
ಸೂಪರ್ 👌
ಸೂಪರ್ 👍
Sewing machine
Super 😘
I join
I want
Yasto bada janakke upayoga