ಗೃಹಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಜಮಾ ಯಾವಾಗ..? | Gruhalakshmi 6th Installment Amount, DBT Status Check

ಎಲ್ಲರಿಗೂ ನಮಸ್ಕಾರ, ನೀವು ಕೂಡ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ? ನಿಮಗೆ ಆರನೇ ಕಂತಿನ ಹಣ (Gruhalakshmi 6th Installment) ಯಾವಾಗ ಜಮಾ ಆಗಬಹುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

ಸಿಎಂ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರವು ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿರಲು ಈ ಯೋಜನೆ ಸಹಕಾರಿಯಾಗಿದೆ. ಈಗಾಗಲೇ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಜಮಾ ಆಗಿದೆ, ನಿಮಗೆ ಬಂತಾ..?

Gruhalakshmi 6th Installment Amount:

ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ 30 ರಿಂದ ಜಾರಿಗೆ ತರಲಾಗಿದ್ದು, ಅಂದಿನಿಂದ ಈವರೆಗೆ ಐದು ಕಂತುಗಳ 1,0000 ರೂ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಆರನೇ ಕಂತಿನ 2,000 ರೂಪಾಯಿ ಹಣವನ್ನು ಜಮಾ ಮಾಡಲಿದ್ದಾರೆ.

ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಹಣ ಪ್ರತಿ ತಿಂಗಳ ದಿನಾಂಕ 20 ರೊಳಗಾಗಿ ಮನೆ ಯಜಮಾನಿಯರ ಖಾತೆಗೆ ಹಣ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ. ಅದರಂತೆ ಬಹುತೇಕ ಫಲಾನುಭವಿಗಳಿಗೆ 5 ಕಂತುಗಳ ಹಣ ಜಮಾ ಆಗಿದೆ.

ಇನ್ನೂ ಗೃಹಲಕ್ಷ್ಮೀ ಯೋಜನೆಯ 6 ನೇ ಕಂತಿನ ಹಣ ಫೆಬ್ರವರಿ ಮೂರನೇ ವಾರದಲ್ಲಿ ಅರ್ಹ ಮನೆ ಯಜಮಾನಿಯರ ಖಾತೆಗಳಿಗೆ GruhaLakshmi DBT ಮೂಲಕ ವರ್ಗಾವಣೆ ಮಾಡಬಹುದು. ಯಾರು ಗಾಬರಿಯಾಗುವ ಅವಶ್ಯಕತೆ ಇರುವುದಿಲ್ಲ.

ಗೃಹಲಕ್ಷ್ಮಿ ಯೋಜನೆಯ ಒಂದೂ ಕಂತಿನ ಹಣ ನಿಮಗೆ ಬರದೆ ಇದ್ದಲ್ಲಿ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ನಿಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

ಗೃಹಲಕ್ಷ್ಮಿ DBT Status Check ಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಇತರೆ ಮಾಹಿತಿಗಳನ್ನು ಓದಿ

ವಿದ್ಯಾಸಿರಿ ವಿದ್ಯಾರ್ಥಿ ವೇತನ: ಆನ್‌ಲೈನ್‌ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ 2024

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

1 thought on “ಗೃಹಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಜಮಾ ಯಾವಾಗ..? | Gruhalakshmi 6th Installment Amount, DBT Status Check”

Leave a Comment