Gruhalakshmi Amount: ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಯಾವಾಗ ಜಮಾ..?

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಹಣ ಯಾವಾಗ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಹಾಗಿದ್ದರೆ ಇಲ್ಲಿದೆ ನಿಮಗೆ ಸಿಹಿ ಸುದ್ದಿ. ಗೃಹಲಕ್ಷ್ಮೀ ಯೋಜನೆಯ 20 ನೇ ಕಂತಿನ (Gruhalakshmi Amount) ಹಣವು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ.

ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ಅರ್ಹ ಫಲಾನುಭವಿ ಮಹಿಳೆಯರಿಗೆ ತಿಂಗಳಿಗೆ 2,000 ರೂ. ಹಣವನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಾರೆ. ಇದರಿಂದಾಗಿ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗುತ್ತಿದೆ.

19 ನೇ ಕಂತಿನ ಹಣವು ಈಗಾಗಲೇ ಬಿಡುಗಡೆಯಾಗಿದ್ದು, ಶೇ 70 ರಷ್ಟು ಜನರಿಗೆ ಜಮಾ ಆಗಿದ್ದು, ಶೇ 30 ರಷ್ಟು ಜನರಿಗೆ ಇನ್ನು ಸಂದಾಯವಾಗಿದೆ. ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗೆ ಹಂತ ಹಂತವಾಗಿ ಜಮಾ ಆಗುತ್ತಿದೆ. ಗೃಹಲಕ್ಷ್ಮೀ ಯೋಜನೆಯ 20ನೇ ಕಂತಿನ ಹಣ ಪಾವತಿಯಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಹಣ ವರ್ಗಾವಣೆಯು ತಡವಾಗಿತ್ತು. ಆದರೆ ಇದೀಗ ಅರ್ಹ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ಹಣವನ್ನು ಜಮೆ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆಯ 20 ನೇ ಕಂತಿನ ಹಣವು ನಿಮ್ಮ ಬ್ಯಾಂಕ್ ಖಾತೆಗೆ ಸಂದಾಯವಾಗಿದೆಯಾ ಎಂಬುದನ್ನು DBT Status ಚೆಕ್ ಮಾಡಿಕೊಳ್ಳಿ.

DBT Status Check Link: ಚೆಕ್‌ ಮಾಡಿ

ಉಚಿತ ಹೊಲಿಗೆ ಯಂತ್ರ ಯೋಜನೆ 2025: ಅರ್ಜಿ ಆಹ್ವಾನ

PM Kisan 20th installment 2025

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment