ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ | Gruhalakshmi DBT Status Check Online 2023

Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ 2000 ರೂ. ಹಣ ನಿಮಗೆ ಬಂದಿದೆಯಾ? ನೀವು Gruhalakshmi DBT Status Check ಮಾಡಬೇಕಾ? ಹಾಗಿದ್ದರೆ ಈ ಲೇಖನವನ್ನು ಓದಿರಿ. ಗೃಹಲಕ್ಷ್ಮಿ ಯೋಜನೆ DBT Status ನೋಡುವ ಸರಳ ವಿಧಾನವನ್ನು ತಿಳಿಸಲಾಗಿದೆ.

ಹೌದು, ಫಲಾನುಭವಿಗಳಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ಪಡೆಯಲು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ಹೇಗೆ ಚೆಕ್‌ ಮಾಡುವುದು ಎಂಬುದು ಗೊಂದಲ ಉಂಟಾಗುತ್ತದೆ. ಆದರೆ ನಾವು ಈ ಲೇಖನದಲ್ಲಿ ನಿಮ್ಮ ಮೊಬೈಲ್‌ನಲ್ಲಿ Gruha Lakshmi DBT Status Check ಮಾಡುವುದು ಹೇಗೆ ಎಂಬುದನ್ನು ವಿವರಿಸಿದ್ದೇವೆ.

Gruhalakshmi DBT Status Check

ಗೃಹಲಕ್ಷ್ಮೀ ಯೋಜನೆಯ 2000 ಹಣ ವರ್ಗಾವಣೆ ಆಗಿರುವ ಮಾಹಿತಿಯನ್ನು ಕರ್ನಾಟಕ ಸರ್ಕಾರದ ಅಧಿಕೃತ DBT Karnataka App ಮೂಲಕ ಈ ಕೇಳಗೆ ನೀಡಲಾಗಿರುವ ವಿಧಾನವನ್ನು ಅನುಸರಿಸಿ ನಿಮ್ಮ Gruha Lakshmi DBT Status Check ಮಾಡಬಹುದು.

Step-1: ಮೊದಲನೆಯದಾಗಿ ಕೇಳಗೆ ನೀಡಿರುವ ಲಿಂಕ್‌ ಮೂಲಕ DBT Karnataka ಅಧಿಕೃತ App ಡೌನ್‌ಲೋಡ್‌ ಮಾಡಿಕೊಳ್ಳಿ.

Step-2: App ಓಪನ್‌ ಮಾಡಿ. ಅಲ್ಲಿ Enter Aadhaar Number ಎಂಬಲ್ಲಿ ಫಲಾನುಭವಿಯ ಆಧಾರ ಸಂಖ್ಯೆಯನ್ನು ಎಂಟರ್‌ ಮಾಡಿ. GET OTP ಎಂಬುದರ ಮೇಲೆ ಕ್ಲಿಕ್‌ ಮಾಡಿ.

Step-3: ಫಲಾನುಭವಿಯ ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ಗೆ OTP ಬರುತ್ತದೆ. Enter OTP ಎಂದಿರುವಲ್ಲಿ ಆರು ಸಂಖ್ಯೆಗಳ OTP ಎಂಟರ್‌ ಮಾಡಿ. Verify OTP ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-4: ಫಲಾನುಭವಿಯ ವಯಕ್ತಿಕ ವಿವರ ನಿಮ್ಮ ಮುಂದೆ ಕಾಣುತ್ತದೆ. ಅಲ್ಲಿ ಮೊಬೈಲ್ ನಂಬರ್‌ ಎಂಟರ್‌ ಮಾಡಲು ತಿಳಿಸಲಾಗಿರುತ್ತದೆ. ಆಧಾರಗೆ ಲಿಂಕ್‌ ಇರುವ ಮೊಬೈಲ್‌ ನಂಬರ್‌ ನಮೂದಿಸಿ. OK ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-5: ನಂತರ Create mPIN ಎಂದಿರುತ್ತದೆ. ನಿಮ್ಮ ನೆನಪಿನಲ್ಲಿ ಉಳಿಯುವ ನಾಲ್ಕು ಅಂಕಿಗಳ mPIN ಎಂಟರ್‌ ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-6: ನಂತರ ಅಲ್ಲಿ Select Beneficiary ಎಂದು ಬರುತ್ತದೆ. ನೀವು Add ಮಾಡಿರುವ ಫಲಾನುಭವಿಯನ್ನು ಆಯ್ಕೆ ಮಾಡಿ.

Step-7: ಫಲಾನುಭವಿಯನ್ನು ಆಯ್ಕೆ ಮಾಡಿದ ನಂತರ ನೀವು Create ಮಾಡಿದ mPIN ಅನ್ನು ಎಂಟರ್‌ ಮಾಡಿ. LOGIN ಬಟನ್‌ ಮೇಲೆ ಕ್ಲಿಕ್‌ ಮಾಡಿ.

Step-8: ಮೊದಲನೇ ಆಯ್ಕೆ Payment Status ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

Step-9: ಅಲ್ಲಿ ನಿಮ್ಮ ಮುಂದೆ Gruhalakshmi DBT Status Check ಮಾಡುವ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್‌ ಮಾಡಿ.

Step-10: ನಿಮ್ಮ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ. ಜಮಾ ಆಗಿರುವ ಮಾಹಿತಿ ಲಭ್ಯವಾಗುತ್ತದೆ. ನಿಮ್ಮ ಯಾವ ಬ್ಯಾಂಕ್ ಖಾತೆಗೆ‌, ಯಾವ ದಿನಾಂಕದಂದು ಹಣ ವರ್ಗಾವಣೆ ಆಗಿರುತ್ತದೆ ಎಂಬ ವಿವರಗಳನ್ನು ನೀವು ಪರಿಶೀಲನೆ ಮಾಡಿಕೊಳ್ಳಬಹುದು.

Gruhalakshmi DBT Status Check ಪ್ರಮುಖ ಲಿಂಕ್‌ಗಳು:
DBT Karnataka App Link:‌ Download ಮಾಡಿ

ಇತರೆ ಮಾಹಿತಿಗಳನ್ನು ಓದಿ

ಸರ್ಕಾರದಿಂದ ವಿದ್ಯಾರ್ಥಿಗಳಿಗೆ 35,000 ರೂ. ಪ್ರೋತ್ಸಾಹಧನ

ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ 2023, ಆನ್‌ಲೈನ್‌ ಅರ್ಜಿ ಆಹ್ವಾನ

ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿ 2023

ಮಹಿಳೆಯರಿಗೆ ಗುಡ್‌ ನ್ಯೂಸ್‌, ಸ್ವಯಂ ಉದ್ಯೋಗಕ್ಕಾಗಿ ಸರ್ಕಾರದಿಂದ ಸಹಾಯಧನ

IAS KAS Free Coaching ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment