ಗೃಹಲಕ್ಷ್ಮೀ ಯೋಜನೆ Status Check ಮಾಡಿ | Gruhalakshmi Status Check Online By Ration Card 2023-24

ಎಲ್ಲರಿಗೂ ನಮಸ್ಕಾರ, ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ? ನಿಮಗೆ 2000 ರೂ. ಹಣ ಜಮಾ ಆಗಿಲ್ಲವೇ? ನೀವು Gruhalakshmi Status Check ಮಾಡಿ. ನಿಮ್ಮ ಗೃಹಲಕ್ಷ್ಮೀ ಅರ್ಜಿ ಸ್ಥಿತಿಯನ್ನು ತಿಳಿದುಕೊಳ್ಳಬಹುದು.

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಜಾರಿಗೆ ತರಲಾಗಿದೆ. ಮನೆ ಯಜಮಾನಿಯರ ಬ್ಯಾಂಕ್‌ ಖಾತೆಗಳಿಗೆ ಪ್ರತಿ ತಿಂಗಳು 2,000 ರೂ. ಜಮಾ ಮಾಡಲಾಗುತ್ತಿದೆ.

Gruhalakshmi Status Check Online

ಆದಾಗ್ಯೂ ಕೆಲವು ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಹಣ ಬರದ ಕಾರಣ ಗೊಂದಲ ಉಂಟಾಗಿದೆ. ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಿದವರು ನಿಮಗೆ ಹಣ ಜಮಾ ಆಗಿಲ್ಲವಾದರೆ ಈ ಕೇಳಗೆ ನೀಡಿರುವ ವಿಧಾನದ ಮೂಲಕ ನಿಮ್ಮ ಅರ್ಜಿ ಸ್ಥಿತಿಯನ್ನು ಚೆಕ್‌ ಮಾಡಿಕೊಳ್ಳಿ.

How To Check Gruhalakshmi Status Check?

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳು ಈ ಕೇಳಗಿನ ಸುಲಭ ವಿಧಾನವನ್ನು ಅನುಸರಿಸಿ ತಮ್ಮ ಅರ್ಜಿ ಸ್ಟೇಟಸ್‌ ಚೆಕ್‌ ಮಾಡಿಕೊಳ್ಳಬಹುದು. ಅರ್ಜಿ Approve ಆಗಿದೆಯಾ ಅಥವಾ Reject ಆಗಿದೆ ಎಂನುದನ್ನು ಖಚಿತ ಪಡಿಸಿಕೊಳ್ಳಬಹುದು.

Step-1: ಮೊದಲಿಗೆ ನಾವು ಕೇಳಗೆ ನೀಡಿರುವ Mahiti Kanaja ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

Step-2: ಅಲ್ಲಿ Search Department ಎಂದಿರುತ್ತದೆ. ನೀವು Department of Women and Child Development ಎಂದು ಸರ್ಚ್‌ ಮಾಡಿ.

Step-3: ಸರ್ಚ್‌ ಮಾಡಿದ ನಂತರ Department of Women and Child Development ಎಂಬ ಆಯ್ಕೆ ಕಾಣುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿ.

Step-4: ಮುಂದಿನ ಪುಟದಲ್ಲಿ ಎರಡು ಆಯ್ಕೆಗಳಿರುತ್ತದೆ Women and Child Department ಎಂಬುದನ್ನು ಆಯ್ಕೆ ಮಾಡಿ.

Step-5: ನಂತರ Gruhalakshmi Application Status ಎಂಬ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.

Step-6: ಮತ್ತೊಂದು ಹೊಸ ಪುಟ ಓಪನ್‌ ಆಗುತ್ತದೆ. ಅಲ್ಲಿ Details of Gruhalakshmi Status ಎಂದಿರುತ್ತದೆ. ಅಲ್ಲಿ ನಿಮ್ಮ Ration Card Number ಎಂಟರ್‌ ಮಾಡಿ. Submit ಬಟನ್‌ ಮೇಲೆ ಕ್ಲಿಕ್‌ ಮಾಡಿ. ಆಗ ನಿಮ್ಮ ಮುಂದೆ Gruhalakshmi Application Status ಕಾಣುತ್ತದೆ. ಅದರಲ್ಲಿ Approve ಆಗಿದೇಯಾ ಎಂಬುದನ್ನು ತಿಳಿದುಕೊಳ್ಳಬಹುದು.

Step-7: ಗೃಹಲಕ್ಷ್ಮೀ ಅರ್ಜಿ ಸ್ಥಿತಿ ನೋಡಿದ ನಂತರ DBT Status Check ಮಾಡಬಹುದು. ಈ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ಚೆಕ್‌ ಮಾಡಿ. GruhaLakshmi DBT Status Check

Gruha Lakshmi Status Check Link 2023-24:

Gruha Lakshmi Status Check Link: Check ಮಾಡಿ
Gruhalakshmi Amount Check Link ಅಧಿಕೃತ ವೆಬ್‌ಸೈಟ್:‌
https://mahitikanaja.karnataka.gov.in/, https://mahitikanaja.karnataka.gov.in/department

ಕೊನೆಯ ಮಾತು: GruhaLakshmi Status Check ಮಾಡಲು ಈ ಲೇಖನ ನಿಮಗೆ ಸಹಾಯವಾಗಿದೆ ಎಂದು ಭಾವಿಸುತ್ತೇವೆ. ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸ್‌ಆಪ್‌ ಗ್ರೂಪ್‌ಗೆ ಅಥವಾ Subscribe ಆಗಿರಿ. ಧನ್ಯವಾದಗಳು.

ಇತರೆ ಮಾಹಿತಿಗಳನ್ನು ಓದಿ

ರೇಷನ್‌ ಕಾರ್ಡ್‌ ತಿದ್ದುಪಡಿ, ಹೆಸರು ಸೇರ್ಪಡೆ ಆರಂಭ

ಗೃಹಲಕ್ಷ್ಮಿ ಯೋಜನೆ: ಈ ಕಂತಿನ 2,000 ರೂ. ಹಣ ಜಮಾ, ಚೆಕ್‌ ಮಾಡಿ

ಗೃಹಲಕ್ಷ್ಮಿ DBT Status Check ಮಾಡಿ, 2000 ರೂ. ಬಂತಾ ನೋಡಿ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, KannadaSiri.in

10+ Years Exp
6,000+ Articles
B.A. RCU Belagavi

Kannada journalist from Belagavi with over 10 years of experience across print and digital media. Writes on government schemes, jobs, education, scholarships, technology, automobiles, and agriculture - making complex official information simple for everyday Kannada readers.

Leave a Comment