ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ 2023 | Guest Lecturer Recruitment 2023 Karnataka Apply Online @dce.karnataka.gov.in

Telegram Group Join Now
WhatsApp Group Join Now

Guest Lecturer Recruitment 2023: 2023-24 ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಕಾಲೇಜು ಶಿಕ್ಷಣ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Guest Lecturer Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕಾಲೇಜು ಶಿಕ್ಷಣ ಇಲಾಖೆ
ವೇತನ ಶ್ರೇಣಿ/ಗೌರವಧನ: 26,000 ರಿಂದ 32,000 ರೂ.
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಹೆಚ್.ಡಿ, ಎನ್‌ಇಟಿ/ಕೆ-ಸೆಟ್/ಎಸ್ಎಎಲ್‌ ಇಟಿ, ಎಂ.ಫಿಲ್ ಪೂರ್ಣಗೊಳಿಸಿರಬೇಕು.

Guest Faculty Recruitment 2023 ವೇತನ ಶ್ರೇಣಿ/ಗೌರವಧನ:
ವಿದ್ಯಾರ್ಹತೆ ಮತ್ತು ಸೇವಾ ಅವಧಿಗೆ ಅನುಗುಣವಾಗಿ 26,000 ರಿಂದ 32,000 ರೂ. ಗೌರವಧನ ನೀಡಲಾಗುತ್ತದೆ.

ವಯೋಮಿತಿ:
ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆಯ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.

Guest Lecturer Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-08-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-09-2023
Guest Faculty Merit List 2023 ಪ್ರಕಟಣೆ ದಿನಾಂಕ: 04.09.2023
ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್‌ಗಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ದಿನಾಂಕ: 08.09.2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: dce.karnataka.gov.in

ಇತರೆ ಮಾಹಿತಿಗಳನ್ನು ಓದಿ

KMF ನೇಮಕಾತಿ 2023, ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ವಾಹನ ಖರೀದಿಸಲು 3 ಲಕ್ಷ ಸಹಾಯಧನ, ಆನ್‌ಲೈನ್‌ ಅರ್ಜಿ ಸಲ್ಲಿಸಿ

ಸಣ್ಣ ವ್ಯಾಪಾರ ಆರಂಭಿಸಲು 50,000 ರೂ. ಸಾಲ ಮತ್ತು ಸಹಾಯಧನ

ಉಚಿತ ಹೊಲಿಗೆ ಯಂತ್ರ ಯೋಜನೆ, ಆನ್‌ಲೈನ್‌ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟಾಪ್‌ ವಿತರಣೆ

ಅನ್ನಭಾಗ್ಯ ಯೋಜನೆ: DBT Status ಚೆಕ್‌ ಮಾಡಿ

ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಮುಹೂರ್ತ ಫಿಕ್ಸ್, ಹೊಸ ದಿನಾಂಕ ನಿಗದಿ

ರೇಷನ್ ಕಾರ್ಡ್ Status ಅನ್ನು ಮೊಬೈಲ್‌ನಲ್ಲೇ ಚೆಕ್‌ ಮಾಡಿ

Telegram Group Join Now
WhatsApp Group Join Now

Leave a Comment