HAL ನೇಮಕಾತಿ 2023, ಅರ್ಹರು ಗಮನಿಸಿ | HAL India Recruitment 2023 Notification

Telegram Group Join Now
WhatsApp Group Join Now

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (HAL India Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ 2023

NIT ಕರ್ನಾಟಕ ನೇಮಕಾತಿ 2023

NITM ನೇಮಕಾತಿ 2023, ವೇತನ 35,400 ರೂ.

ಪಶುಸಂಗೋಪನಾ ಇಲಾಖೆ ನೇಮಕಾತಿ 2023

HAL India Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 7000 ರೂ. Per Visit
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ MBBS, MS-ENT, MCH ಪೂರ್ಣಗೊಳಿಸಿರಬೇಕು.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 65 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಸಂದರ್ಶಕ ಸಲಹೆಗಾರ (Onco Surgery) – 7000 ರೂ. Per Visit

ಅರ್ಜಿ ಸಲ್ಲಿಕೆ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Chief Manager (HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore – 560017 ಇವರಿಗೆಗೆ 19-07-2023 ರ ಮೊದಲು 
ಕಳುಹಿಸಬೇಕಾಗುತ್ತದೆ.

HAL India Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05-07-2023
ಅರ್ಜಿ ಸಲ್ಲಿಕೆ‌ ಕೊನೆಯ ದಿನಾಂಕ: 19-07-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್‌ಸೈಟ್‌: hal-india.co.in

Telegram Group Join Now
WhatsApp Group Join Now

Leave a Comment