ದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | HAL India Recruitment 2023

Telegram Group Join Now
WhatsApp Group Join Now

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (HAL India Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ

SSLC ಫಲಿತಾಂಶ 2023 ಪ್ರಕಟಣೆ

ಕೆನರಾ ಬ್ಯಾಂಕ್‌ ಹೊಸ ನೇಮಕಾತಿ 2023

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ

HAL India Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)
ವೇತನ ಶ್ರೇಣಿ: 21,000 ರಿಂದ 22,000 ರೂ
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭದ್ರತಾ ಸಿಬ್ಬಂದಿ – ದ್ವಿತೀಯ ಪಿಯುಸಿ.
ಫಿಟ್ಟರ್ – ಐಟಿಐ

ಹುದ್ದೆಗಳ ವಿವರ:
ಭದ್ರತಾ ಸಿಬ್ಬಂದಿ – 05
ಫಿಟ್ಟರ್ – 02

ವೇತನ ಶ್ರೇಣಿ:
ಭದ್ರತಾ ಸಿಬ್ಬಂದಿ – 21,000 ರೂ.
ಫಿಟ್ಟರ್ – 22,000 ರೂ.

ವಯೋಮಿತಿ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
PWBD (OBC) ಅಭ್ಯರ್ಥಿಗಳಿಗೆ: 13 ವರ್ಷ
PWBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

HAL India Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 15-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: hal-india.co.in

Telegram Group Join Now
WhatsApp Group Join Now

Leave a Comment