ಹೈಕೋರ್ಟ್ ನೇಮಕಾತಿ 2023, ಅರ್ಜಿ ಸಲ್ಲಿಸಿ | Karnataka High Court Civil Judge Recruitment 2023

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಸಿವಿಲ್ ಜಡ್ಜ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (High Court Civil Judge Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPTCL ದಾಖಲೆಗಳ ಪರಿಶೀಲನೆ ದಿನಾಂಕ ಪ್ರಕಟ

ರಾಣಿ ಚನ್ನಮ್ಮ ವಿವಿ ನೇಮಕಾತಿ 2023

ಹೈಕೋರ್ಟ್ ಹೊಸ ನೇಮಕಾತಿ 2023

High Court Civil Judge Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ವೇತನ ಶ್ರೇಣಿ: 27,700 ರಿಂದ 44,770 ರೂ.
ಹುದ್ದೆಗಳ ಹೆಸರು: ಸಿವಿಲ್ ಜಡ್ಜ್
ಹುದ್ದೆಗಳ ಸಂಖ್ಯೆ: 57
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
27,700 ರಿಂದ 44,770 ರೂ.

ವಯೋಮಿತಿ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಪೂರ್ವಭಾವಿ ಪರೀಕ್ಷಾ ಶುಲ್ಕ
SC/ST/Cat-I ಅಭ್ಯರ್ಥಿಗಳಿಗೆ: 500 ರೂ
ಸಾಮಾನ್ಯ/Cat- 2A, 2B, 3A, 3B ಅಭ್ಯರ್ಥಿಗಳಿಗೆ: 1,000 ರೂ
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಮುಖ್ಯ ಲಿಖಿತ ಪರೀಕ್ಷಾ ಶುಲ್ಕ
SC/ST/Cat-I ಅಭ್ಯರ್ಥಿಗಳಿಗೆ: 750 ರೂ
ಸಾಮಾನ್ಯ/Cat- 2A, 2B, 3A, 3B ಅಭ್ಯರ್ಥಿಗಳಿಗೆ: 1500 ರೂ
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

High Court Civil Judge Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 09-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 10-04-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 13-04-2023

ಪ್ರಮುಖ ಲಿಂಕ್’ಗಳು
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: ಡೌನ್’ಲೋಡ್
ಸೂಚನೆಗಳು: ಡೌನ್’ಲೋಡ್
ಅಧಿಕೃತ ವೆಬ್ಸೈಟ್: karnatakajudiciary.kar.nic.in

Leave a Comment