ಕರ್ನಾಟಕ ಹೈಕೋರ್ಟ್ ನೇಮಕಾತಿ 2022‌ | High Court Of Karnataka Recruitment 2022

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

High Court Of Karnataka Recruitment 2022: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಇತ್ತಿಚೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕರ್ನಾಟಕ ಹೈಕೋರ್ಟ್ ನೇಮಕಾತಿ 2022 ಅರ್ಜಿ ಸಲ್ಲಿಸಬಹುದು. ಆನ್​ಲೈನ್​ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕಡೆಯ ದಿನಾಂಕವಾಗಿರುತ್ತದೆ. ಅಧಿಸೂಚನೆಯನ್ನು ಕುಲಂಕುಶವಾಗಿ ಓದಿ ಅರ್ಜಿಯನ್ನು ಭರ್ತಿ ಮಾಡಿ.

High Court Of Karnataka Recruitment 2022 ಅಧಿಸೂಚನೆ

ಹುದ್ದೆಗಳ ಹೆಸರುಜವಾನ, ಕಾವಲುಗಾರ, ಸ್ವೀಪರ್ ಮತ್ತು ಜವಾನ (ಹೌಸ್ ಕೀಪಿಂಗ್)
ಇಲಾಖೆ ಅಥವಾ ಸಂಸ್ಥೆ ಕರ್ನಾಟಕ ಉಚ್ಚ ನ್ಯಾಯಾಲಯ
ಒಟ್ಟು ಹುದ್ದೆಗಳು150
ನಿಯುಕ್ತಿ ಸ್ಥಳಕರ್ನಾಟಕ
ಉದ್ಯೋಗ ಕೆಟಗರಿKarnataka Govt Jobs 2022

ಖಾಲಿ ಇರುವ ಹುದ್ದೆಗಳ ಮಾಹಿತಿ

  • ಉಳಿಕೆ ಮೂಲ ವೃಂದ ಹುದ್ದೆಗಳು: 129
  • ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು: 21

ವಿದ್ಯಾರ್ಹತೆ:

ಅಭ್ಯರ್ಥಿಯು ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಕುಲಂಕುಶವಾಗಿ ಓದಿ.

ವೇತನ:

ಕರ್ನಾಟಕ ಉಚ್ಚ ನ್ಯಾಯಾಲಯದ (ಅಧಿಕಾರಿ ಮತ್ತು ನೌಕರರ) ಪರಿಷ್ಕೃತ ವೇತನ ಶ್ರೇಣಿ ನಿಯಮ 2018 ರ ಅನುಸಾರ Rs.19,900/- to Rs.63,200/- (Level – 2) ಮತ್ತು ಇತರೆ ಭತ್ಯೆಗಳು.

ವಯೋಮಿತಿ:

ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು

  • ಕನಿಷ್ಠ 18 ವರ್ಷಗಳು
  • ಗರಿಷ್ಠ 35 ವರ್ಷಗಳನ್ನು ಪೂರೈಸಿರಯಬೇಕು.

ವಯೋಮಿತಿ ಸಡಿಲಿಕೆ:

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:

  • ಪ.ಜಾ, ಪ.ಪಂ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ  ಅಭ್ಯರ್ಥಿಗಳು: 100 ರೂ
  • ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ
  • ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ

ಪಾವತಿ ವಿಧಾನ: ಆನ್‌ಲೈನ್/ಚಲನ್

ಆಯ್ಕೆ ಪ್ರಕ್ರಿಯೆ:

  • ಮೆರಿಟ್ ಪಟ್ಟಿ
  • ಸಂದರ್ಶನ

High Court Of Karnataka Recruitment 2022 ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ17 ಆಗಸ್ಟ್ 2022
ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ17 ಸೆಪ್ಟೆಂಬರ್ 2022

High Court Of Karnataka Recruitment 2022 ಪ್ರಮುಖ ಲಿಂಕ್‌ಗಳು

Non HK ಆನ್‌ಲೈನ್‌ ಅರ್ಜಿ ಲಿಂಕ್ಇಲ್ಲಿ ಕ್ಲಿಕ್ ಮಾಡಿ
HK ಆನ್‌ಲೈನ್‌ ಅರ್ಜಿ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್karnatakajudiciary.kar.nic.in

ಆನ್ ಲೈನ್ ಅರ್ಜಿ ಸಲ್ಲಿಕೆ ಹೇಗೆ?

  • ಕರ್ನಾಟಕ ಹೈಕೋರ್ಟ್ ನೇಮಕಾತಿ 2022 ಅಧಿಸೂಚನೆಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಅಧಿಕೃತ ಅಧಿಸೂಚನೆಯ ಪ್ರಕಾರ ಆನ್ ಲೈನ್ ಅರ್ಜಿ ಅನ್ನು ಭರ್ತಿ ಮಾಡಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ Submit ಬಟನ್​ ಕ್ಲಿಕ್​ ಮಾಡಿ

Telegram Group Join Now
WhatsApp Group Join Now

Leave a Comment