ಹೈಕೋರ್ಟ್ ಹೊಸ ನೇಮಕಾತಿ 2023 | High Court Of Karnataka Recruitment 2023

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (High Court Of Karnataka Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಹೈಕೋರ್ಟ್ ನೇಮಕಾತಿ 2023, ಅರ್ಜಿ ಸಲ್ಲಿಸಿ

GPSTR ಅಂತಿಮ ಆಯ್ಕೆ ಪಟ್ಟಿ ಪ್ರಕಟ

KPSC ದಾಖಲೆಗಳ ಪರಿಶೀಲನೆ ಪಟ್ಟಿ ಪ್ರಕಟ

SSC ಭರ್ಜರಿ ಹೊಸ ನೇಮಕಾತಿ 2023

High Court Of Karnataka Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಹೈಕೋರ್ಟ್
ವೇತನ ಶ್ರೇಣಿ: 25,500 ರಿಂದ 81,100 ರೂ
ಹುದ್ದೆಗಳ ಸಂಖ್ಯೆ: 39
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು.

ಹುದ್ದೆಗಳ ವಿವರ:
Driver (Kalyana Karnataka Region) – 2
Driver (Residual Parent Cadre) – 37

ವಯೋಮಿತಿ:
ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST/Cat-I ಅಭ್ಯರ್ಥಿಗಳಿಗೆ: 05 ವರ್ಷ
2A/2B/3A/3B ಅಭ್ಯರ್ಥಿಗಳಿಗೆ: 03 ವರ್ಷ

ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳಿಗೆ: 250 ರೂ
ಸಾಮಾನ್ಯ/OBC ಅಭ್ಯರ್ಥಿಗಳಿಗೆ: 500 ರೂ
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

High Court Of Karnataka Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-04-2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 12-04-2023

ಪ್ರಮುಖ ಲಿಂಕ್’ಗಳು:
KK ಅಧಿಸೂಚನೆ: ಡೌನ್’ಲೋಡ್
KK ಆನ್ ಲೈನ್ ಅರ್ಜಿ: Apply ಮಾಡಿ
Non-KK ಅಧಿಸೂಚನೆ: ಡೌನ್’ಲೋಡ್
Non-KK ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: karnatakajudiciary.kar.nic.in