KPTCL ನೇಮಕಾತಿಗೆ ಹೈಕೋರ್ಟ್ ತಡೆಯಾಜ್ಞೆ | High Court Stay For KPTCL Recruitment 2023

Telegram Group Join Now
WhatsApp Group Join Now

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (KPTCL) ನಲ್ಲಿನ ಹುದ್ದೆಗಳ ಕೈಗೊಳ್ಳಲಾಗುತ್ತಿರುವ ಮೂಲ ದಾಖಲಾತಿಗಳ ಪರಿಶೀಲನಾ ಪ್ರಕ್ರ‍ಿಯೆಗೆ ಕರ್ನಾಟಕ ಉಚ್ಛನ್ಯಾಯಾಲಯ ತಡೆಯಾಜ್ಞೆ (High Court Stay For KPTCL Recruitment 2023) ನೀಡಿದೆ.

ಆನ್ʼಲೈನ್ ಮೂಲಕ ದಾಖಲಾತಿ ಪರಿಶೀಲನಾ ಪ್ರಕ್ರ‍ಿಯೆಯನ್ನು 14-03-2023 ರಿಂದ 20-03-2023 ರ ವರೆಗೆ ಅವಕಾಶ ನೀಡಲಾಗಿತ್ತು. ಆದರೆ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ.

High Court Stay For KPTCL Recruitment 2023

KPTCL ನಲ್ಲಿನ ಸಹಾಯಕ ಅಭಿಯಂತರರು / Assistant Engineer (Electrical) ಹುದ್ದೆಗಳ ನೇಮಕಾತಿಗೆ ಹೈಕೋರ್ಟ್ ತಡೆ (Stay) ನೀಡಿದೆ. ಈ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ದಾಖಲಾತಿ (Document) ಸಲ್ಲಿಸುವ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೂ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

KPTCL ಅಧಿಕೃತ ವೆಬ್‌ಸೈಟ್‌ನಲ್ಲಿ ಹೀಗೆ ಮಾಹಿತಿ ನೀಡಲಾಗಿದೆ. “ಮಾನ್ಯ ಕರ್ನಾಟಕ ಉಚ್ಛನ್ಯಾಯಾಲಯವು ದಿನಾಂಕ 15.03.2023 ರಂದು ರಿಟ್ ಅರ್ಜಿ ಸಂಖ್ಯೆ 4979/2023 ರಲ್ಲಿ ನೀಡಿರುವ ಮಧ್ಯಂತರ ಆದೇಶದಲ್ಲಿ, ಕವಿಪ್ರನಿನಿಯಲ್ಲಿ ಸಹಾಯಕ ಇಂಜಿನಿಯರ್ (ವಿದ್ಯುತ್) ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದದ ಹುದ್ದೆಗಳ ಭರ್ತಿಗಾಗಿ ದಿನಾಂಕ 01-03-2023 ರ ಅಧಿಸೂಚನೆಯನ್ವಯ ಕೈಗೊಳ್ಳಲಾಗುತ್ತಿರುವ ಮೂಲ ದಾಖಲಾತಿಗಳ ಪರಿಶೀಲನಾ ಪ್ರಕ್ರ‍ಿಯೆಗೆ ತಡೆಯಾಜ್ಞೆ ನೀಡಿರುವ ಹಿನ್ನಲೆಯಲ್ಲಿ, ಆನ್ʼಲೈನ್ ಮೂಲಕ ದಾಖಲಾತಿ ಸಲ್ಲಿಸುವ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೂ ತಡೆಹಿಡಿಯಲಾಗಿದೆ.” Download

ಅಭ್ಯರ್ಥಿಗಳು ತಮ್ಮ Documents ನ್ನು KPTCL ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್ ಲೋಡ್ ಮಾಡಲು 14-03-2023 ರಿಂದ 20-03-2023 ರ ವರೆಗೆ ಅವಕಾಶ ನೀಡಲಾಗಿತ್ತು.

ಉದ್ಯೋಗ ಮಾಹಿತಿಗಳನ್ನು ಓದಿ

ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ ದಿನಾಂಕ

BMRCL ಹೊಸ ನೇಮಕಾತಿ 2023

ಮೆಟ್ರೋದಲ್ಲಿ ಫೈರ್‌ಮ್ಯಾನ್‌ ಹುದ್ದೆಗಳ ನೇಮಕಾತಿ

ಬೆಂಗಳೂರು ಮೆಟ್ರೋ ಭರ್ಜರಿ ನೇಮಕಾತಿ 2023

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 2023

ಆಯುಷ್ ಇಲಾಖೆಯಲ್ಲಿ ಉದ್ಯೋಗ, ರೂ.35,000 ಸಂಬಳ

KOF ಹುಬ್ಬಳ್ಳಿ ನೇಮಕಾತಿ 2023

ROGCSU ನೇಮಕಾತಿ 2023

NMPT ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

Telegram Group Join Now
WhatsApp Group Join Now

Leave a Comment