ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IBPS Gramin Bank Recruitment) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IBPS Gramin Bank Recruitment ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ವಿವರ: 9995
ಉದ್ಯೋಗ ಸ್ಥಳ: All India
ಹುದ್ದೆಗಳ ವಿವರ:
ಕರ್ನಾಟಕ ಗ್ರಾಮೀಣ ಬ್ಯಾಂಕ್ – 386
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ – 200
IBPS Recruitment 2024
ಕಚೇರಿ ಸಹಾಯಕ – 5585
ಅಧಿಕಾರಿ ಸ್ಕೇಲ್-II ಜನರಲ್ ಬ್ಯಾಂಕಿಂಗ್ ಅಧಿಕಾರಿ – 496
ಆಫೀಸರ್ ಸ್ಕೇಲ್-II (IT) – 94
ಆಫೀಸರ್ ಸ್ಕೇಲ್-II (CA) – 60
ಆಫೀಸರ್ ಸ್ಕೇಲ್-II (ಕಾನೂನು) – 30
ಅಧಿಕಾರಿ ಸ್ಕೇಲ್-II (ಖಜಾನೆ ವ್ಯವಸ್ಥಾಪಕ) – 21
ಅಧಿಕಾರಿ ಸ್ಕೇಲ್-II (ಮಾರ್ಕೆಟಿಂಗ್ ಅಧಿಕಾರಿ) – 11
ಅಧಿಕಾರಿ ಸ್ಕೇಲ್-II (ಕೃಷಿ ಅಧಿಕಾರಿ) – 70
ಅಧಿಕಾರಿ ಸ್ಕೇಲ್- III (ಹಿರಿಯ ವ್ಯವಸ್ಥಾಪಕ) – 129
ಅಧಿಕಾರಿ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ) – 3499
ಶೈಕ್ಷಣಿಕ ಅರ್ಹತೆ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, LLB, ಪದವಿ, MBA ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ ಅಧಿಸೂಚನೆಯ ನಿಯಮಗಳ ಪ್ರಕಾರ ಹುದ್ದೆಗಳಿಗೆ ಅನುಸಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
IBPS Recruitment 2024 ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ: 05 ವರ್ಷ
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಅಧಿಕಾರಿ (ಸ್ಕೇಲ್ I, II ಮತ್ತು III) ಹುದ್ದೆಗಳಿಗೆ:
SC/ST/PwBD ಅಭ್ಯರ್ಥಿಗಳಿಗೆ: 175 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
ಕಚೇರಿ ಸಹಾಯಕರ (ವಿವಿಧೋದ್ದೇಶ) ಹುದ್ದೆಗಳಿಗೆ:
SC/ST/PwBD/ESM/DESM ಅಭ್ಯರ್ಥಿಗಳಿಗೆ: 175 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 850 ರೂ.
ಪಾವತಿಸುವ ವಿಧಾನ: ಆನ್‌ಲೈನ್
IBPS Gramin Bank Recruitment ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-06-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-06-2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಅಧಿಕಾರಿಗಳು ಹುದ್ದೆಗಳ: ಆನ್‌ಲೈನ್ ಅರ್ಜಿ: Apply ಮಾಡಿ
ಕಚೇರಿ ಸಹಾಯಕ ಹುದ್ದೆಗಳ: ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: ibps.in
ಇತರೆ ಮಾಹಿತಿಗಳನ್ನು ಓದಿ: