IDBI ಬ್ಯಾಂಕ್’ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IDBI Bank Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
NIELIT ನಲ್ಲಿ ಖಾಲಿ ಹುದ್ದೆಗಳಿವೆ ಅರ್ಜಿ ಸಲ್ಲಿಸಿ, ವೇತನ 1,77,500 ರೂ.
ರಾಯಚೂರು ಜಿಲ್ಲಾ ಕೋರ್ಟ್ ನೇಮಕಾತಿ 2023, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
IDBI Bank Recruitment 2023 ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: IDBI ಬ್ಯಾಂಕ್
ಒಟ್ಟು ಹುದ್ದೆಗಳು: 114 ಹುದ್ದೆಗಳು
ವೇತನ ಶ್ರೇಣಿ: 48,170 ರಿಂದ 89,890 ರೂ
ಉದ್ಯೋಗ ಸ್ಥಳ: All India
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-03-2023
ವೇತನ ಶ್ರೇಣಿ:
ಮ್ಯಾನೇಜರ್ – 48,170 ರಿಂದ 69,810 ರೂ
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ – 63,840 – 78,230 ರೂ
ಡೆಪ್ಯುಟಿ ಜನರಲ್ ಮ್ಯಾನೇಜರ್ – 76,010 – 89,890 ರೂ
ವಯೋಮಿತಿ:
ಮ್ಯಾನೇಜರ್ – ಕನಿಷ್ಠ 25 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ – 28 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಡೆಪ್ಯುಟಿ ಜನರಲ್ ಮ್ಯಾನೇಜರ್ – 35 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Ex-Servicesman/ECO/SSCO ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.
OBC ಅಭ್ಯರ್ಥಿಗಳಿಗೆ 3 ವರ್ಷ.
ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳಿಗೆ – 200 ರೂ
ಸಾಮಾನ್ಯ ವರ್ಗ, EWS, & OBC ಅಭ್ಯರ್ಥಿಗಳಿಗೆ – 1000 ರೂ
ಪಾವತಿಸುವ ವಿಧಾನ ಆನ್ ಲೈನ್.
ಆಯ್ಕ ವಿಧಾನ:
ಲಿಖಿತ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-03-2023
IDBI Bank Recruitment 2023 ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: Apply ಮಾಡಿ