IDBI ಬ್ಯಾಂಕ್ ನೇಮಕಾತಿ 2023 | IDBI Bank Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI BANK) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IDBI Bank Recruitment 2023) ಯನ್ನು ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 2023

ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನೇಮಕಾತಿ 2023

ಕೃಷಿ ಇಲಾಖೆ ನೇಮಕಾತಿ 2023

IDBI Bank Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI BANK)
ವೇತನ ಶ್ರೇಣಿ: 29,000 ರಿಂದ 34,000 ರೂ.
ಹುದ್ದೆಗಳ ಸಂಖ್ಯೆ: 1172
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
Executive – Diploma, ಪದವಿ
Audit (Information System) – BCA, B.Sc, B.E or B.Tech, M.Sc, M.E or M.Tech
Corporate Strategy & Planning Department (CSPD) – ಸ್ನಾತಕೋತ್ತರ ಪದವಿ, Ph.D
Risk Management – BCA, B.Sc, B.E or B.Tech, MCA, M.Sc, MBA
Fraud Risk Management – ಪದವಿ
Treasury – ಪದವಿ
Infrastructure Management Department (Premises) – B.E or B.Tech in Civil/EEE/ECE
Security – ಪದವಿ
Legal – Graduation, Post Graduation in Law Finance & Accounts Department – CA or ICWA, MBA
Corporate Credit – ಪದವಿ ಸ್ನಾತಕೋತ್ತರ ಪದವಿ

ವೇತನ ಶ್ರೇಣಿ:
Executive – 29,000-34,000 ರೂ.
Deputy General Manager – 1,55,000 ರೂ.
Assistant General Manager – 1,28,000 ರೂ.
Manager – 98,000 ರೂ.

ಹುದ್ದೆಗಳ ವಿವರ:
Executive – 1036
Specialist Cadre Officers – 136

ವಯೋಮಿತಿ:
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI BANK) ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ: 200 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1,000 ರೂ.
ಪಾವತಿಸುವ ವಿಧಾನ: ಆನ್‌ಲೈನ್

IDBI Bank Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
Specialist Cadre Officer – 01-06-2023
Executive – 24-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:
Specialist Cadre Officer – 15-06-2023
Executive – 07-06-2023

ಪ್ರಮುಖ ಲಿಂಕ್’ಗಳು:
Specialist Cadre Officers ಅಧಿಸೂಚನೆ: ಡೌನ್‌ಲೋಡ್
Executive ಅಧಿಸೂಚನೆ: ಡೌನ್‌ಲೋಡ್
Specialist Cadre Officer ಆನ್‌ಲೈನ್ ಅರ್ಜಿ: Apply ಮಾಡಿ
Executive ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: idbibank.in

Telegram Group Join Now
WhatsApp Group Join Now

Leave a Comment