IGFRI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IGFRI Recruitment 2023 Notification

Telegram Group Join Now
WhatsApp Group Join Now

ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆ (IGFRI) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IGFRI Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ..

ಭಾರತೀಯ ಅಂಚೆ ಇಲಾಖೆ ನೇಮಕಾತಿ 2023

ಏರ್‌ಪೋರ್ಟ್ಸ್ ಅಥಾರಿಟಿ ನೇಮಕಾತಿ 2023

IGFRI Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆ (IGFRI)
ವೇತನ ಶ್ರೇಣಿ: 31,000 ರಿಂದ 35,000 ರೂ
ಉದ್ಯೋಗ ಸ್ಥಳ: ಧಾರವಾಡ

ಶೈಕ್ಷಣಿಕ ಅರ್ಹತೆ:
ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆ (IGFRI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, M.Sc, Ph.D ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Senior Research Fellow (SRF) – 31,000 ರಿಂದ 35,000 ರೂ

ವಯೋಮಿತಿ:
ಭಾರತೀಯ ಹುಲ್ಲುಗಾವಲು ಮತ್ತು ಮೇವು ಸಂಶೋಧನಾ ಸಂಸ್ಥೆ (IGFRI) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ನೇರ ಸಂದರ್ಶನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ದಿನಾಂಕ: 20-04-2023 ಬೆಳಿಗ್ಗೆ 10:30 AM ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು. ವಿಳಾಸ: ICAR – IGFRI, South Regional Research Centre, P.B. Road, Opp. USA Campus, Dharwad (Kar.)-580005 (Kar.)

IGFRI Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 10-04-2023
ನೇರ ಸಂದರ್ಶನ ದಿನಾಂಕ: 20-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: igfri.icar.gov.in

Telegram Group Join Now
WhatsApp Group Join Now

Leave a Comment