ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU) ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IGNOU Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
IGNOU Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (IGNOU)
ವೇತನ ಶ್ರೇಣಿ: 19,900 ರಿಂದ 63,200 ರೂ.
ಹುದ್ದೆಗಳ ಸಂಖ್ಯೆ: 200 ಹುದ್ದೆಗಳು
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
Jr. Assistant cum Typist (JAT) – ದ್ವಿತೀಯ ಪಿಯುಸಿ
ವೇತನ ಶ್ರೇಣಿ:
Jr. Assistant cum Typist (JAT) – 19,900 ರಿಂದ 63,200 ರೂ.
ವಯೋಮಿತಿ:
Jr. Assistant cum Typist (JAT) – ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ
ಅರ್ಜಿ ಶುಲ್ಕ:
Gen/ OBC/ EWS ಅಭ್ಯರ್ಥಿಗಳಿಗೆ – 1000 ರೂ.
SC/ ST/ ಮಹಿಳಾ ಅಭ್ಯರ್ಥಿಗಳಿಗೆ – 600 ರೂ.
PwBD ಅಭ್ಯರ್ಥಿಗಳಿಗೆ – ಶುಲ್ಕ ಇಲ್ಲ.
ಪಾವತಿಯ ವಿಧಾನ: ಆನ್‌ಲೈನ್
IGNOU Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-04-2023
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್’ಸೈಟ್: ignou.ac.in