ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | IIAP Recruitment 2023 Notification

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರೋಫಿಸಿಕ್ಸ್ ನಲ್ಲಿ ಖಾಲಿ ಇರುವ ಅಪ್ಪರ್ ಡಿವಿಜನ್ ಕ್ಲರ್ಕ್ ಮತ್ತು ಆಡಳಿತ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IIAP Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPTCL ದಾಖಲೆಗಳ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

SBI ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

IIMB ನಲ್ಲಿ ಉದ್ಯೋಗವಕಾಶ

ಕಛೇರಿ ಸಹಾಯಕ ಹುದ್ದೆಗಳ ನೇಮಕಾತಿ

CPCRI ನೇಮಕಾತಿ 2023

IIAP Recruitment 2023 Notification ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರೋಫಿಸಿಕ್ಸ್ (IIAP)
ವೇತನ ಶ್ರೇಣಿ: 25,500 ರಿಂದ 92,300 ರೂ
ಉದ್ಯೋಗ ಸ್ಥಳ: ಕರ್ನಾಟಕ, ತಮಿಳುನಾಡು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-03-2023

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ‌ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.

ವೇತನ ಶ್ರೇಣಿ:
ಅಪ್ಪರ್ ಡಿವಿಜನ್ ಕ್ಲರ್ಕ್ – 25,500 ರಿಂದ 81,100 ರೂ
Administrative Assistant – 29,200 ರಿಂದ 92,300 ರೂ

ವಯೋಮಿತಿ:
ಅಪ್ಪರ್ ಡಿವಿಜನ್ ಕ್ಲರ್ಕ್ – 30 ವರ್ಷ
Administrative Assistant – 32 ವರ್ಷ

ಹುದ್ದೆಗಳ ವಿವರ:
ಅಪ್ಪರ್ ಡಿವಿಜನ್ ಕ್ಲರ್ಕ್ – 3
Administrative Assistant – 1

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 28-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: Download
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ www.iiap.res.in/iia_jobs