IIFCL ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IIFCL Recruitment 2023 Notification

Telegram Group Join Now
WhatsApp Group Join Now

ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL) ನಲ್ಲಿ ಖಾಲಿ ಇರುವ‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IIFCL Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

GAIL Gas ನೇಮಕಾತಿ 2023,

BEL ನಲ್ಲಿ ಭರ್ಜರಿ ನೇಮಕಾತಿ 2023

DCC ಬ್ಯಾಂಕ್ ಹೊಸ ನೇಮಕಾತಿ 2023

ಅಂಚೆ ಇಲಾಖೆ ಚಾಲಕ ಹುದ್ದೆಗಳ ನೇಮಕಾತಿ 2023

IIFCL Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL)
ಉದ್ಯೋಗ ಸ್ಥಳ: All India
ವೇತನ ಶ್ರೇಣಿ: 80,000 ರೂ

ಶೈಕ್ಷಣಿಕ ಅರ್ಹತೆ:
ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ CA, LLB, B.A, B.E or B.Tech, MBA, ಸ್ನಾತಕೋತ್ತರ ಪದವಿ ಪಡೆದಿರಬೇಕು.

ವೇತನ ಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್ – 80,000 ರೂ

ವಯೋಮಿತಿ:
ಇಂಡಿಯಾ ಇನ್ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ (IIFCL) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST/PWD (Unreserved) ಅಭ್ಯರ್ಥಿಗಳಿಗೆ: 05 ವರ್ಷ
PWD (OBC) ಅಭ್ಯರ್ಥಿಗಳಿಗೆ: 08 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳಿಗೆ: 100 ರೂ
UR/EWS/OBC ಅಭ್ಯರ್ಥಿಗಳಿಗೆ: 600 ರೂ
ಪಾವತಿ ವಿಧಾನ: ಆನ್‌ಲೈನ್

IIFCL Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-04-2023

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: iifcl.in

Telegram Group Join Now
WhatsApp Group Join Now