IIIT ಹೊಸ ನೇಮಕಾತಿ 2023, ಅರ್ಹರು ಗಮನಿಸಿ | IIIT Raichur Recruitment 2023 For Assistant Registrar

Telegram Group Join Now
WhatsApp Group Join Now

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIIT Raichur Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KEA ಹೊಸ ನೇಮಕಾತಿ 2023

ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ 2023

IIIT Raichur Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT)
ವೇತನ ಶ್ರೇಣಿ: 56,100 ರಿಂದ 1,77,500 ರೂ.
ಉದ್ಯೋಗ ಸ್ಥಳ: ರಾಯಚೂರು

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಹಾಯಕ ರಿಜಿಸ್ಟ್ರಾರ್ – 56,100 ರಿಂದ 1,77,500 ರೂ. ರೂ.

ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
SC/ST/PwBD/ EWS ಹಾಗೂ ಮಹಿಳಾ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.

IIIT Raichur Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 24-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: iiitr.ac.in

Telegram Group Join Now
WhatsApp Group Join Now

Leave a Comment