IIIT ನೇಮಕಾತಿ 2023, ಅರ್ಜಿ ಸಲ್ಲಿಸಿ | IIIT Raichur Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT) ನಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIIT Raichur Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೃಷಿ ಇಲಾಖೆ ಭರ್ಜರಿ ನೇಮಕಾತಿ 2023

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇಮಕಾತಿ

IIIT Raichur Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT)
ವೇತನ ಶ್ರೇಣಿ: ಅಧಿಸೂಚನೆ ಪ್ರಕಾರ
ಉದ್ಯೋಗ ಸ್ಥಳ: ರಾಯಚೂರು

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ Ph.D ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ರಾಯಚೂರು (IIIT) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 31-03-2023 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.

IIIT Raichur Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 08-03-2023
ಇ ಮೇಲ್ ಕಳುಹಿಸುವ ದಿನಾಂಕ: 31-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: ಡೌನ್’ಲೋಡ್
ಅರ್ಜಿ ನಮೂನೆ; ಡೌನ್’ಲೋಡ್
ಅಧಿಕೃತ ವೆಬ್ ಸೈಟ್: iiitr.ac.in

Telegram Group Join Now
WhatsApp Group Join Now

Leave a Comment