IIMB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IIMB Recruitment 2023 Notification

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ನಲ್ಲಿ‌ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IIMB Recruitment 2023) ಯನ್ನು‌ ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ನರ್ಸ್ & ಇತರೆ ಹುದ್ದೆಗಳ ನೇಮಕಾತಿ 2023

ಡೇಟಾ ಎಂಟ್ರಿ ಆಪರೇಟರ್ & ವಿವಿಧ ಹುದ್ದೆಗಳ ನೇಮಕಾತಿ

ಚಾಲಕ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕಛೇರಿ ಸಹಾಯಕ ಹುದ್ದೆಗಳ ನೇಮಕಾತಿ

IIMB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB)
ವೇತನ ಶ್ರೇಣಿ: 30,000 ರಿಂದ 36,000 ರೂ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಯ‌ ಕೊನೆಯ ದಿನಾಂಕ: 09-03-2023

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, MBA, PGDM, ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
Academic Associate – 30,000 ರಿಂದ 36,000 ರೂ.

ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಅಧಿಸೂಚನೆಯ ನಿಯಮಗಳ ಪ್ರಕಾರ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-02-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-03-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ: Download
ಆನ್ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್:‌ iimb.ac.in

Telegram Group Join Now
WhatsApp Group Join Now

1 thought on “IIMB ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IIMB Recruitment 2023 Notification”

Leave a Comment