IIMB ನಲ್ಲಿ ಹುದ್ದೆಗಳು ಖಾಲಿ ಇವೆ, ಅರ್ಜಿ ಸಲ್ಲಿಸಿ | IIMB Recruitment 2023 Notification

Telegram Group Join Now
WhatsApp Group Join Now

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (IIMB Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

FDA, SDA ನೇಮಕಾತಿ 2023

IIMB Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB)
ವೇತನ ಶ್ರೇಣಿ: 30,000 ರಿಂದ 36,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಅಕಾಡೆಮಿಕ್ ಅಸೋಸಿಯೇಟ್ – 30,000 ರಿಂದ 36,000 ರೂ.

ವಯೋಮಿತಿ:
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (IIMB) ಅಧಿಸೂಚನೆ ಪ್ರಕಾರ.

IIMB Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-04-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: iimb.ac.in

Telegram Group Join Now
WhatsApp Group Join Now

Leave a Comment