IISc ನೇಮಕಾತಿ 2023, ಅರ್ಜಿ ಸಲ್ಲಿಸಿ | IISc Notification 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IISc Notification 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

KPSC ಗ್ರೂಪ್-ಸಿ ಹುದ್ದೆಗಳ ನೇಮಕಾತಿ 2023

12 ಪಾಸ್‌ ಆದವರಿಗೆ KPSC ಯಿಂದ ನೇಮಕಾತಿ

IISc Notification 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ವಿಜ್ಞಾನ ಸಂಸ್ಥೆ
ವೇತನ ಶ್ರೇಣಿ: 50,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭಾರತೀಯ ವಿಜ್ಞಾನ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ M.Phil , Psy.D ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಕ್ಲಿನಿಕಲ್ ಸೈಕಾಲಜಿಸ್ಟ್ – 50000 ರೂ.

ವಯೋಮಿತಿ:
ಭಾರತೀಯ ವಿಜ್ಞಾನ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿರಬಾರದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 03-04-2023

IISc Notification 2023 ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ಅಧಿಸೂಚನೆ: iisc.ac.in

Telegram Group Join Now
WhatsApp Group Join Now

Leave a Comment