IISc ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ | IISc Recruitment 2023 Notification

Telegram Group Join Now
WhatsApp Group Join Now

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (IISC Recruitment 2023 Notification) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ESIC ನಲ್ಲಿ ಉದ್ಯೋಗವಕಾಶ, ಅರ್ಹರು ಗಮನಿಸಿ

KMF TUMUL ವಿವಿಧ ಹುದ್ದೆಗಳ ನೇಮಕಾತಿ 2023

UAS ನೇಮಕಾತಿ 2023

IISC Recruitment 2023 Notification ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ವಿಜ್ಞಾನ ಸಂಸ್ಥೆ
ವೇತನ ಶ್ರೇಣಿ: 25,000 ರಿಂದ 49,000 ರೂ.
ಉದ್ಯೋಗ ಸ್ಥಳ: ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಭಾರತೀಯ ವಿಜ್ಞಾನ ಸಂಸ್ಥೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.Tech in CSE/IT/EEE/ECE/Mechanical Engineering, M.Sc, MCA ಪದವಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಸಿಸ್ಟಮ್ ಇಂಜಿನಿಯರ್ – I – 25,000 ರೂ.
ಸಿಸ್ಟಮ್ ಇಂಜಿನಿಯರ್ – II – 28,000 ರೂ.
ಹಿರಿಯ ಸಿಸ್ಟಮ್ ಇಂಜಿನಿಯರ್ – II – 49,000 ರೂ.

ವಯೋಮಿತಿ:
ಸಿಸ್ಟಮ್ ಇಂಜಿನಿಯರ್ – I – ಗರಿಷ್ಠ 30 ವರ್ಷ
ಸಿಸ್ಟಮ್ ಇಂಜಿನಿಯರ್ – II – ಗರಿಷ್ಠ 35 ವರ್ಷ
ಹಿರಿಯ ಸಿಸ್ಟಮ್ ಇಂಜಿನಿಯರ್ – II – ಗರಿಷ್ಠ 40 ವರ್ಷ

ಹುದ್ದೆಗಳ ವಿವರ:
ಸಿಸ್ಟಮ್ ಇಂಜಿನಿಯರ್ – I – 6
ಸಿಸ್ಟಮ್ ಇಂಜಿನಿಯರ್ – II – 3
ಹಿರಿಯ ಸಿಸ್ಟಮ್ ಇಂಜಿನಿಯರ್ – II – 1

IISC Recruitment 2023 Notification ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27-03-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ಅಧಿಸೂಚನೆ: iisc.ac.in

Telegram Group Join Now
WhatsApp Group Join Now

Leave a Comment