ವಿಶೇಷಾಧಿಕಾರಿ ಕಛೇರಿ ನೇಮಕಾತಿ 2023 | IMA claims Recruitment 2023

Telegram Group Join Now
WhatsApp Group Join Now

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ‌ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ‌ ಪ್ರಕಟಣೆ (IMA claims Recruitment 2023) ಯನ್ನು ಹೊರಡಿಸಲಾಗೆದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ 2023

ಮಾಲಿನ್ಯ ನಿಯಂತ್ರಣ ಮಂಡಳಿ ಭರ್ಜರಿ ನೇಮಕಾತಿ

ಕೃಷಿ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇವೆ

IMA claims Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ
ವೇತನ ಶ್ರೇಣಿ: 33,000 ರಿಂದ 1,00,000 ರೂ
ಉದ್ಯೋಗ ಸ್ಥಳ: ಕರ್ನಾಟಕ

ಶೈಕ್ಷಣಿಕ ಅರ್ಹತೆ:
Retd DGM from scheduled Banks (Banking Expert) – M.Com
Finance and Audit Officer – M.Com
IT personnel-2 Forensic Data Scientist – BE CSE/IS with certificate in Cyber Forensic and Cyber Law (CCCFL)
Stenographer – Graduate with Certificate in English & Kannada Steno, Typing & Shorthand

ಹುದ್ದೆಗಳ ವಿವರ:
Retd DGM from scheduled Banks (Banking Expert) – 01
Finance and Audit Officer – 01
IT personnel-2 Forensic Data Scientist – 01
Stenographer – 01

ವೇತನ ಶ್ರೇಣಿ:
Retd DGM from scheduled Banks (Banking Expert) – 1,00,000 ರೂ
Finance and Audit Officer – 52,000 ರೂ
IT personnel-2 Forensic Data Scientist – 75,000 ರಿಂದ 1,00,000 ರೂ
Stenographer – 33,000 ರೂ

ವಿಳಾಸ:
ಈ ಹುದ್ದೆಗಳಿಗೆ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ಒದಗಿಸಲು ಆಸಕ್ತ ಏಜೆನ್ಸಿಗಳಿಂದ / ಆಸಕ್ತ ವೈಯಕ್ತಿಕ ವ್ಯಕ್ತಿಗಳಿಂದ Resume ಆಹ್ವಾನಿಸಲಾಗಿದ್ದು, ದಿನಾಂಕ: 15-03-2023 ರ ಸಂಜೆ 5.00 ಗಂಟೆ ಒಳಗಾಗಿ ಸೂಕ್ತ ಪ್ರಸ್ತಾವನೆಯನ್ನು / Resume ಅನ್ನು ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯ (ಐ.ಎಂ.ಎ ಹಾಗೂ ಇತರೆ ಕಂಪನಿ ವಂಚನೆ ಪ್ರಕರಣಗಳು) ಜೋಡಿಯಂ ಬ್ಲಾಕ್‌, 3ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಬೆಂಗಳೂರು-560001 ದೂರವಾಣಿ ಸಂಖ್ಯೆ: 080-29565353, 29566556, 29604556, E-mail: [email protected] ಕಛೇರಿಗೆ ಸಲ್ಲಿಸುವುದು.

IMA claims Recruitment 2023 ಪ್ರಮುಖ ದಿನಾಂಕಗಳು:
ಅಧಿಸೂಚನೆ ಹೊರಡಿಸಿದ ದಿನಾಂಕ: 03-03-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-03-2023

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್:

Telegram Group Join Now
WhatsApp Group Join Now

Leave a Comment