ಅಂಚೆ ಇಲಾಖೆ ನೇಮಕಾತಿ 2023 | India Post Recruitment 2023 Notification

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆ (India Post) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

IBPS ಭರ್ಜರಿ ನೇಮಕಾತಿ 2023, ಅರ್ಹರು ಅರ್ಜಿ ಸಲ್ಲಿಸಿ

ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2023

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ 2023

ಅಂಚೆ ಬ್ಯಾಂಕ್ ನೇಮಕಾತಿ 2023, ಅರ್ಜಿ ಸಲ್ಲಿಸಿ

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ಡಿಪ್ಲೊಮಾ, Degree in Mechanical/Automobile Engineering ಪೂರ್ಣಗೊಳಿಸಿರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 22 ವರ್ಷ ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Senior Manager, Mail Motor Service, C-121, Naraina Industrial Area Phase-I, Naraina, New Delhi – 110028 ಇವರಿಗೆ 16-09-2023 ರ ಮೊದಲು ಕಳುಹಿಸಬೇಕು.

India Post Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24-07-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 16-09-2023

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: indiapost.gov.in

Telegram Group Join Now
WhatsApp Group Join Now

Leave a Comment