10th, 12th, ಪದವಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ | India Post Recruitment 2023 Apply Online

Telegram Group Join Now
WhatsApp Group Join Now

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಅಂಚೆ ಇಲಾಖೆ (India Post)
ವೇತನ ಶ್ರೇಣಿ: 18,000 ರೂ. ರಿಂದ 81,100 ರೂ.
ಹುದ್ದೆಗಳ ಸಂಖ್ಯೆ: 1899
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, 12th, ಪದವಿ ಪೂರ್ಣಗೊಳಿಸಿರಬೇಕು.

India Post Recruitment 2023 ಹುದ್ದೆಗಳ ವಿವರ:
ಅಂಚೆ ಸಹಾಯಕ – 598
Sorting Assistant – 143
ಪೋಸ್ಟ್‌’ಮ್ಯಾನ್ – 585
Mail Guard – 3
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ – 570
ಇವು ಕ್ರೀಡಾ ಕೋಟಾ (Sports Person) ಹುದ್ದೆಗಳಾಗಿದೆ.

ವೇತನ ಶ್ರೇಣಿ:
ಅಂಚೆ ಸಹಾಯಕ – 25,500 ರೂ. ರಿಂದ 81,100 ರೂ.
Sorting Assistant – 25,500 ರೂ. ರಿಂದ 81,100 ರೂ.
ಪೋಸ್ಟ್‌’ಮ್ಯಾನ್ – 21,700 ರೂ. ರಿಂದ 69,100 ರೂ.
Mail Guard – 21,700 ರೂ. ರಿಂದ 69,100 ರೂ.
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ – 18,000 ರೂ. ರಿಂದ 56,900 ರೂ.

ವಯೋಮಿತಿ:
ಅಂಚೆ ಇಲಾಖೆ (India Post) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
Gen/OBC/EWS ಅಭ್ಯರ್ಥಿಗಳಿಗೆ: 100 ರೂ.
SC/ST ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10-11-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 09-12-2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 09-12-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: indiapost.gov.in

ಇತರೆ ಮಾಹಿತಿಗಳನ್ನು ಓದಿ

ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ನೇಮಕಾತಿ 2023

10th, 12th Pass ಆದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ

Telegram Group Join Now
WhatsApp Group Join Now

Leave a Comment