10th ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ | India Post Recruitment 2023 Apply Online

Telegram Group Join Now
WhatsApp Group Join Now

ಭಾರತೀಯ ಅಂಚೆ ಇಲಾಖೆ (India Post) ಯಲ್ಲಿ ಖಾಲಿ‌ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (India Post Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ಪಂಚಾಯತ್ ರಾಜ್ ಆಯುಕ್ತಾಲಯ ನೇಮಕಾತಿ 2023

ಉದ್ಯೋಗಿಗಳ ರಾಜ್ಯ ವಿಮಾ ನಿಗಮ ನೇಮಕಾತಿ 2023

ಪದವಿ ಪಾಸಾದವರಿಗೆ BEL ನಲ್ಲಿ ಉದ್ಯೋಗ

ಕೃಷಿ ಇಲಾಖೆ ನೇಮಕಾತಿ 2023

India Post Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ (India Post)
ವೇತನ ಶ್ರೇಣಿ: 10,000 ರಿಂದ 29,380 ರೂ.
ಹುದ್ದೆಗಳ ಸಂಖ್ಯೆ: 12828
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಗ್ರಾಮೀಣ ಡಾಕ್ ಸೇವಕ್ (ಬ್ರಾಂಚ್ ಪೋಸ್ಟ್ ಮಾಸ್ಟರ್) – 12,000 ರಿಂದ 29,380 ರೂ.
ಗ್ರಾಮೀಣ ಡಾಕ್ ಸೇವಕ್ (ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್) – 10,000 ರಿಂದ 24,470 ರೂ.

ಹುದ್ದೆಗಳ ವಿವರ:
ಆಂಧ್ರಪ್ರದೇಶ – 118
ಅಸ್ಸಾಂ – 151
ಬಿಹಾರ – 76
ಛತ್ತೀಸ್‌ಗಢ – 342
ಗುಜರಾತ್ – 110
ಹರಿಯಾಣ – 8
ಹಿಮಾಚಲ ಪ್ರದೇಶ – 37
ಜಮ್ಮು ಮತ್ತು ಕಾಶ್ಮೀರ – 89
ಜಾರ್ಖಂಡ್ – 1125
ಕರ್ನಾಟಕ – 48
ಮಧ್ಯಪ್ರದೇಶ – 2992
ಮಹಾರಾಷ್ಟ್ರ – 620
North Eastern – 4384
ಒಡಿಶಾ – 948
ಪಂಜಾಬ್ – 13
ರಾಜಸ್ಥಾನ – 1408
ತಮಿಳುನಾಡು – 18
ತೆಲಂಗಾಣ – 96
ಉತ್ತರ ಪ್ರದೇಶ – 160
ಉತ್ತರಾಖಂಡ – 40
ಪಶ್ಚಿಮ ಬಂಗಾಳ – 45

ವಯೋಮಿತಿ:
ಭಾರತೀಯ ಅಂಚೆ ಇಲಾಖೆ (India Post) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwD ಅಭ್ಯರ್ಥಿಗಳಿಗೆ: 10 ವರ್ಷ
PwD (OBC) ಅಭ್ಯರ್ಥಿಗಳಿಗೆ: 13 ವರ್ಷ
PwD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
ಮಹಿಳಾ/SC/ST/PwD ಮತ್ತು ಟ್ರಾನ್ಸ್‌ವುಮೆನ್ ಅಭ್ಯರ್ಥಿಗಳಿಗೆ: ಶುಲ್ಕ ಇಲ್ಲ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
ಪಾವತಿಸುವ ವಿಧಾನ: ಆನ್‌ಲೈನ್

India Post Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22-05-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11-06-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್ ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್‌ಸೈಟ್‌: indiapost.gov.in

Telegram Group Join Now
WhatsApp Group Join Now

Leave a Comment