10th ಪಾಸ್ ಆದವರಿಗೆ ನೌಕಾ ಪಡೆಯಲ್ಲಿ ಉದ್ಯೋಗವಕಾಶ | Indian Navy Recruitment 2023 Apply Online

Telegram Group Join Now
WhatsApp Group Join Now

ಭಾರತೀಯ ನೌಕಾ ಪಡೆ (Indian Navy) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯ (Indian Navy Recruitment 2023) ನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

SSC MTS ನೇಮಕಾತಿ 2023, ಕನ್ನಡದಲ್ಲಿ ಪರೀಕ್ಷೆ

ಆರೋಗ್ಯ ಇಲಾಖೆ ನೇಮಕಾತಿ 2023

Indian Navy Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ನೌಕಾ ಪಡೆ (Indian Navy)
ವೇತನ ಶ್ರೇಣಿ: 30,000 ರಿಂದ 40,000 ರೂ.
ಹುದ್ದೆಗಳ ಸಂಖ್ಯೆ: 35
ಉದ್ಯೋಗ ಸ್ಥಳ: All India

ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾ ಪಡೆ (Indian Navy) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th  ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:
ಅಗ್ನಿವೀರ್ – 30,000 ರಿಂದ 40,000 ರೂ.

ವಯೋಮಿತಿ:
ಭಾರತೀಯ ನೌಕಾ ಪಡೆ (Indian Navy) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 01-11-2002 ರಿಂದ 30-04-2006 ರ ನಡುವೆ ಜನಿಸಿದವರು ಅರ್ಜಿ ಸಲ್ಲಿಸಬಹುದು.

Indian Navy Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26-06-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02-07-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: joinindiannavy.gov.in

Telegram Group Join Now
WhatsApp Group Join Now

Leave a Comment