Indian Navy ನೇಮಕಾತಿ 2023 | Indian Navy SSC Officer Recruitment 2023

Telegram Group Join Now
WhatsApp Group Join Now

ಎಚ್ಚರಿಕೆ: ನಾವು ಬರೆದ ಕಂಟೆಂಟ್‌ ಮತ್ತು ನಾವು Create ಮಾಡಿದ Image ಗಳು ನಮ್ಮ Copyright ವ್ಯಾಪ್ತಿಗೆ ಒಳಪಟ್ಟಿರುತ್ತವೆ. ನಮ್ಮ ಒಪ್ಪಿಗೆ ಇಲ್ಲದೆ ನಮ್ಮ ಕಂಟೆಂಟ್‌ ಕದ್ದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಮ್ಮ ಕಂಟೆಂಟ್‌ ಕದ್ದಿರುವುದು ಈಗಾಗಲೇ ನಮ್ಮ ಗಮನಕ್ಕೆ ಬಂದಿದ್ದು ಅಂತವರು ಕೂಡಲೇ ಡಿಲೀಟ್‌ ಮಾಡಿ.

ಭಾರತೀಯ ನೌಕಾಪಡೆ (Indian Navy) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ (Indian Navy SSC Officer Recruitment 2023) ಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ‌‌ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

JNCASR ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಿ

ದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗ

ECGC PO ನೇಮಕಾತಿ 2023

Indian Navy SSC Officer Recruitment 2023 ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಭಾರತೀಯ ನೌಕಾ ಪಡೆ (Indian Navy)
ಒಟ್ಟು ಹುದ್ದೆಗಳು : 227
ವೇತನ ಶ್ರೇಣಿ : 56,100 ರೂ
ಉದ್ಯೋಗ ಸ್ಥಳ : All India

ಶೈಕ್ಷಣಿಕ ಅರ್ಹತೆ:
ಭಾರತೀಯ ನೌಕಾ ಪಡೆ (Indian Navy) ಅಧಿಸೂಚನೆಯಲ್ಲಿ‌ ಹುದ್ದೆಗಳಿಗೆ ಅನುಸಾರ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಅಧಿಸೂಚನೆ ಓದಿ.

ಹುದ್ದೆಗಳ ವಿವರ:
General Service (GS(X)) – 50
Air Traffic Controller ‌(ATC) – 10
Naval Air Operations Officer (NAOO) – 20
Pilot – 25
Logistics – 30
Naval Armament Inspectorate Cadre (NAIC) – 15
Education – 12
Engineering Branch [General Service (GS)] – 20
Electrical Branch [General Service (GS)] – 60

ವಯೋಮಿತಿ:
ಭಾರತೀಯ ನೌಕಾ ಪಡೆ (Indian Navy) ಅಧಿಸೂಚನೆ ನಿಯಮಗಳ ಪ್ರಕಾರ.

Indian Navy SSC Officer Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-04-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 14-05-2023

ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ (Active From 29-4-2023)
ಅಧಿಕೃತ ವೆಬ್‌ಸೈಟ್‌: joinindiannavy.gov.in

Telegram Group Join Now
WhatsApp Group Join Now

Leave a Comment